nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು

    May 14, 2026

    ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ

    May 14, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು
    • ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ
    • ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾವುಂಟು, ಸುರ್ಜೇವಾಲ ಉಂಟು, ಹೋಟ್ಲು ಉಂಟು, ಕಾಫಿ ಉಂಟು: ಬಿಬಿಎಂಪಿ ಸಭೆಯಲ್ಲಿ ಸುರ್ಜೇವಾಲ ಕಾಣಿಸಿಕೊಂಡದ್ದಕ್ಕೆ ಡಿಕೆಶಿ ಪ್ರತಿಕ್ರಿಯೆ
    ಪಾವಗಡ June 15, 2023

    ನಾವುಂಟು, ಸುರ್ಜೇವಾಲ ಉಂಟು, ಹೋಟ್ಲು ಉಂಟು, ಕಾಫಿ ಉಂಟು: ಬಿಬಿಎಂಪಿ ಸಭೆಯಲ್ಲಿ ಸುರ್ಜೇವಾಲ ಕಾಣಿಸಿಕೊಂಡದ್ದಕ್ಕೆ ಡಿಕೆಶಿ ಪ್ರತಿಕ್ರಿಯೆ

    By adminJune 15, 2023No Comments1 Min Read
    d k shivakumar

    ತುಮಕೂರು: ಬಿಬಿಎಂಪಿ ಸಭೆಯಲ್ಲಿ ಸುರ್ಜೇವಾಲ ಕಾಣಿಸಿಕೊಂಡ ವಿಚಾರಕ್ಕೆ ಸಂಬಂಧಪಟ್ಟಂತೆ ‘ಯಾರು ಯಾವ ದೂರು ಬೇಕಾದರೂ ಕೊಡಲಿ.ನಾನು ಸಿಟಿ ರೌಂಡ್ ನಲ್ಲಿ ಇದ್ದೆ ನನ್ನನ್ನು ಕರೆದುಕೊಂಡು ಹೋಗಲು ಅವರು ಬಂದಿದ್ದರು. ನಾನು ಸುರ್ಜೇವಾಲ ಇಬ್ಬರು ಕಾಫಿ ಕುಡಿಯಲು ಕುಳಿತುಕೊಂಡಿದ್ವಿ’ಎಂದು ಉಪಮುಖ್ಯಮಂತ್ರಿಯ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ

    ತುಮಕೂರು ಜಿಲ್ಲೆಯ ಪಾವಗಡದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಂದು ಸುರ್ಜೆವಾಲ ಅವರು ಕೂಡ ಕೂಡ ಬಂದರು, ಸಿಟಿ ರೌಂಡ್ ಹೋಗ್ಬೇಕು.  ನನ್ನ ಪಿಕಪ್ ಮಾಡಲು ಬಂದಿದ್ದರು. ಬಿಡಿಎಯಲ್ಲಿ ಒಂದು ಮಿಟಿಂಗ್ ಮಾಡ್ಕೊಂಡು ಹೋಗೋಣ ಅಂತ ನಿರ್ಧಾರ ಮಾಡಿದ್ವಿ.ಅದನ್ನು ಬಿಟ್ಟರೆ ಯಾವ ಆಫೀರ್ಸ್ ಗೂ ಸುರ್ಜೇವಾಲಾಗು ಸಂಬಂಧವಿಲ್ಲ. ಎಂದರು.


    Provided by
    Provided by

    ನಾವುಂಟು ಸುರ್ಜೇವಾಲ ಉಂಟು, ಹೋಟ್ಲು ಉಂಟು, ಕಾಫಿ ಉಂಟು. ಯಾರು ಮಿಟಿಂಗ್ ಕರೆದಿರಲಿಲ್ಲ, ನಾವು ಮಿಟಿಂಗ್ ಮಾಡಿಲ್ಲ. ಯಾರು ಮಿಟಿಂಗ್ ಕರೆದಿಲ್ಲ, ಸಭೆ ಮಾಡಿಲ್ಲ ಎಂದರು.

    ರಾಜ್ಯಪಾಲರಿಗೆ ಬೇಕಾದ ದೂರು ಕೊಡ್ಲಿ ಇನ್ಯಾರಿಗೆ ಬೇಕಾದ ದೂರು  ಕೊಡ್ಲಿ ಇಂಥ ಮೀಟಿಂಗಗಳು ಬಿಜೆಪಿ ಅವರು ಎಷ್ಟು ಮಾಡಿದ್ದಾರೆ ಅನ್ನೋದು ನಮ್ಮತ್ರನು ಪಟ್ಟಿ ಇದೆ ಎಂದರು. ಪಾಪ ಜಮೀರ್ ಅಹಮದವರು ಒಂದು ಸಭೆ ಮಾಡಿದ್ದೀನಿ ಅಂತ ಹೇಳಿಕೊಂಡಿದ್ದಾರೆ ಹಾಗಾಗಿ ಫೋಟೋ ಲೀಕ್ ಆಗಿದೆ ಎಂದರು.

    ಕಾಂಗ್ರೆಸ್ ಬಿಜೆಪಿ ಹೊಂದಾಣಿಕೆ ರಾಜಕಾರಣ ಪ್ರತಾಪ್ ಸಿಂಹ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಅವರ ಆಂತರಿಕ ವಿಚಾರಕ್ಕೆ ಮಧ್ಯಪ್ರವೇಶ ಮಾಡಲ್ಲ ಅವರು ಏನು ಬೇಕಾದರೂ ಮಾತಾಡಿಕೊಳ್ಳಿ ಅದು ಅವರ ಪಾರ್ಟಿಗೆ ಬಿಟ್ಟಿದ್ದು ಎಂದರು.

    ನಾನು ಸಿಎಂ ಆಗೋದನ್ನು ಪಕ್ಷದವರೇ ತಪ್ಪಿಸಿದ್ರು ಎಂದು ಗೃಹ ಸಚಿವ ಪರಮೇಶ್ವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಹಳ ಸಂತೋಷ, ಅವರ ಅಭಿಪ್ರಾಯ ಏನಿದೆ ಅದನ್ನ ಅವರ ಬಳಿನೇ ಚರ್ಚೆ ಮಾಡಿ ಎಂದು ನುಣುಚಿಕೊಂಡರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು

    May 14, 2026

    ತುಮಕೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿ ಕಾರೇಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪೆಟ್ಟಿಗೆ ಅಂಗಡಿಯನ್ನಿಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ…

    ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ

    May 14, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.