nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ
    ಪಾವಗಡ May 11, 2025

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    By adminMay 11, 2025No Comments1 Min Read
    sheep

    ಪಾವಗಡ: ತಾಲೂಕಿನ ನಾಗಲಮಡಿಕೆ ಹೋಬಳಿಯ ಹೊಸಹಳ್ಳಿ ತಾಂಡಾದಲ್ಲಿ ಶನಿವಾರ ಸಂಜೆ 6 ಗಂಟೆಯಲ್ಲಿ ಬೀದಿ ನಾಯಿಗಳ ದಾಳಿಗೆ ಸುಮಾರು 12 ಕುರಿ ಮರಿಗಳು ಸಾವನ್ನಪ್ಪಿವೆ.

    ಗ್ರಾಮದ ಕಸನ ನಾಯಕ ಎನ್ನುವವರಿಗೆ ಸೇರಿದ 12 ಕುರಿ ಮರಿಗಳು ಮೇಲೆ 5 ನಾಯಿಗಳು ದಾಳಿ ನಡೆಸಿದ್ದು, 12 ಕುರಿ ಮರಿಗಳು ಸಹ ಸ್ಥಳದಲ್ಲಿಯೇ ಮೃತಪಟ್ಟಿವೆ.

    ಇತ್ತೀಚಿಗೆ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗ ಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದು, ಕುರಿಮರಿಗಳಿಂದ ನಷ್ಟಕ್ಕೊಳಗಾದ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎನ್ನುವ ಒತ್ತಾಯ ಸಾರ್ವಜನಿಕರಿಂದ ಕೇಳಿ ಬಂದಿದೆ.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    Comments are closed.

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.