nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    ಪಾವಗಡ June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    By adminJune 28, 2026No Comments1 Min Read
    chethan babu

    ಪಾವಗಡ: 2028ರ ವಿಧಾನಸಭಾ ಚುನಾವಣೆಗೆ ಪಾವಗಡ ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದ್ದು, ಸಮಾಜ ಸೇವಕ ಹಾಗೂ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು ಅವರು ನೀಡಿದ ಭರವಸೆಯನ್ನು ಈಡೇರಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಕಳೆದ ವಾರ ಪಾವಗಡ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ್ದ ಚೇತನ್ ಬಾಬು ಅವರು, ಪ್ರಯಾಣಿಕರು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿದ್ದರು. ಆಗಲೇ ಸಾರ್ವಜನಿಕರಿಗೆ “ನಾನು ಚೇರ್ ವ್ಯವಸ್ಥೆ ಮಾಡಿಕೊಡುತ್ತೇನೆ” ಎಂದು ಭರವಸೆ ನೀಡಿದ್ದರು.

    ನುಡಿದಂತೆ ನಡೆದ ಅವರು, ಭರವಸೆ ನೀಡಿದ ಒಂದು ವಾರದೊಳಗೆ ತಮ್ಮ ಸ್ವಂತ ಖರ್ಚಿನಲ್ಲಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುರ್ಚಿಗಳ ವ್ಯವಸ್ಥೆ ಮಾಡಿದ್ದಾರೆ. ಇಂದು ನಿಲ್ದಾಣದಲ್ಲಿ ಹೊಸ ಕುರ್ಚಿಗಳನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಚೇತನ್ ಬಾಬು, “ನಾನು ಪಾವಗಡದ ಬದಲಾವಣೆಗೆ ಬಂದಿದ್ದೇನೆ. ಜನರ ಸಣ್ಣಪುಟ್ಟ ಸಮಸ್ಯೆಗಳಿಗೂ ಸ್ಪಂದಿಸುವುದು ನನ್ನ ಆದ್ಯ ಕರ್ತವ್ಯ. ಮಾತು ಕೊಟ್ಟಂತೆ ನಡೆದುಕೊಳ್ಳುವುದು ನನ್ನ ಧ್ಯೇಯ” ಎಂದು ತಿಳಿಸಿದರು.

    ಚೇತನ್ ಬಾಬು ಅವರ ಈ ತ್ವರಿತ ಕಾರ್ಯಕ್ಕೆ ಸ್ಥಳೀಯ ಪ್ರಯಾಣಿಕರು ಮತ್ತು ಸಾರ್ವಜನಿಕರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಸ್ ನಿಲ್ದಾಣದಲ್ಲಿ ನಿತ್ಯ ನೂರಾರು ಜನರು ಸಂಚರಿಸುತ್ತಿದ್ದು, ಆಸನಗಳ ಕೊರತೆಯಿಂದ ವೃದ್ಧರು, ಮಹಿಳೆಯರು ಹಾಗೂ ರೋಗಿಗಳು ತೀವ್ರ ಪರದಾಡುವಂತಾಗಿತ್ತು. ಈಗ ಕುರ್ಚಿಗಳ ವ್ಯವಸ್ಥೆಯಾಗಿರುವುದರಿಂದ ಪ್ರಯಾಣಿಕರಿಗೆ ತುಂಬ ಅನುಕೂಲವಾಗಿದೆ ಎಂದು ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ಸರಗೂರು: ಮಕ್ಕಳಲ್ಲಿ ಶಿಕ್ಷಣದ ಬಗೆಗೆ ಪ್ರೀತಿ ಹುಟ್ಟಿಸುವ ಕಲಿಕೆಯು ಬದುಕಿನ ಮೊದಲ ಆದ್ಯತೆಯಾಗಬೇಕಾಗಿದೆ ಎಂದು ಎಚ್.ಡಿ.ಕೋಟೆ ಕ್ಷೇತ್ರದ ಶ್ರೀ ಕ್ಷೇತ್ರ…

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.