ತುಮಕೂರು: ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಚುನಾವಣೆಯಲ್ಲಿ ಪಾವಗಡ ಶಾಸಕ ವೆಂಕಟೇಶ್ ತುಮೂಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಶಾಸಕ ವೆಂಕಟೇಶ್ 9 ಮತಗಳ ಭರ್ಜರಿಗೆ ಗೆಲುವು ದಾಖಲಿಸಿದ್ದಾರೆ. ಪ್ರತಿಸ್ಪರ್ಧಿ ಎಸ್.ಆರ್. ಗೌಡ 5 ಮತಗಳನ್ನ ಪಡೆದು ಸೋಲನುಭವಿಸಿದ್ದಾರೆ.
14 ನಿರ್ದೇಶಕರನ್ನು ಹೊಂದಿರುವ ತುಮೂಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು, ಇದೀಗ ಫಲಿತಾಂಶ ಪ್ರಕಟಗೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx