nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    • ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    ಪಾವಗಡ June 20, 2026

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    By adminJune 20, 2026No Comments1 Min Read
    pavagada

    Provided by
    Provided by

    ಪಾವಗಡ: ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ವಸತಿ ಶಾಲೆಗಳ ಪ್ರಾಂಶುಪಾಲರು ಶಾಸಕ ಎಚ್. ವಿ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು.

    ಶಾಸಕರ ತೋಟದ ಮನೆಗೆ ಭೇಟಿ ನೀಡಿದ ಕ್ಷೇತ್ರದ ವಿವಿಧ ವಸತಿ ಶಾಲೆಗಳ ಪ್ರಾಂಶುಪಾಲರ ನಿಯೋಗವು ಅಧಿಕೃತವಾಗಿ ಮನವಿ ಪತ್ರವನ್ನು ಹಸ್ತಾಂತರಿಸಿತು. ಶಾಲಾ ಆವರಣಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹೈಮಾಸ್ಕ್ ವಿದ್ಯುತ್ ದೀಪಗಳನ್ನು ಅಳವಡಿಸಬೇಕು, ಜಲ್ ಜೀವನ್ ಮಿಷನ್ ಯೋಜನೆಯಡಿ ವಸತಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಇತರೆ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಪ್ರಾಂಶುಪಾಲರು ಶಾಸಕರಲ್ಲಿ ವಿನಂತಿಸಿದರು.

    ಮನವಿಯನ್ನು ಸ್ವೀಕರಿಸಿ ಮಾತನಾಡಿದ ಶಾಸಕ ಎಚ್. ವಿ. ವೆಂಕಟೇಶ್ ಅವರು, “ವಿದ್ಯಾರ್ಥಿಗಳ ಹಿತದೃಷ್ಟಿ ಹಾಗೂ ಅವರ ಉಜ್ವಲ ಭವಿಷ್ಯ ನಮಗೆ ಮುಖ್ಯ. ವಸತಿ ಶಾಲೆಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ವಸತಿ ಶಾಲೆಗಳ ಪ್ರಾಂಶುಪಾಲರುಗಳಾದ ತಿಪ್ಪೇಸ್ವಾಮಿ, ಶ್ರೀನಿವಾಸ್, ಶಶಿಧರ್, ಸಂತೋಷ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ

    June 17, 2026

    ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    June 16, 2026

    ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ

    June 16, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ತುಮಕೂರು: ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ನಗರದಲ್ಲಿರುವ ಬಾಲ ಭವನವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್,…

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.