ತುಮಕೂರು : ಜಿಲ್ಲೆಯ ಪಾವಗಡ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ತುಮಕೂರು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಜನವರಿ 8ರಂದು ಬೆಳಿಗ್ಗೆ 11 ಗಂಟೆಗೆ “ಸಾರ್ವಜನಿಕ ಕುಂದು ಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ”ಯನ್ನು ಏರ್ಪಡಿಸಲಾಗಿದೆ.
ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಲಕ್ಷ್ಮೀನಾರಾಯಣ ಎ.ವಿ. ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx