nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!

    June 8, 2026
    Facebook Twitter Instagram
    ಟ್ರೆಂಡಿಂಗ್
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    • ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    • ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ
    • ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    ಪಾವಗಡ June 8, 2026

    ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ

    By adminJune 8, 2026No Comments1 Min Read
    pavagada

    ಪಾವಗಡ : ಕರ್ನಾಟಕ ರಾಜ್ಯ ದಲಿತ ಹಿಂದುಳಿದ ವರ್ಗಗಳ ಮಠಾಧೀಶರು ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ನೆಲೆಸಿರುವ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

    ಶ್ರೀ ಡಾ.ವಾಲ್ಮೀಕಿ ಪ್ರಸನ್ನ ನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಹಿಂದುಳಿದ ಮಠಾಧೀಶರ ಒಕ್ಕೂಟದ 20ಕ್ಕೂ ಹೆಚ್ಚು ಪೂಜ್ಯ ಗುರುಗಳು ಭಾಗವಹಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ, ಬೋವಿ ಗುರುಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀ ಕೃಷ್ಣ ಯಾದವನಂದ ಸ್ವಾಮೀಜಿ, ಡಾ. ಶಾಂತವೀರ ಸ್ವಾಮೀಜಿ, ರೇಣುಕಾನಂದ ಸ್ವಾಮೀಜಿ, ಕುಂಬಾರ ಗುಂಡಯ್ಯ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಮಹರ್ಷಿ ವಾಲ್ಮೀಕಿ ಮೂರ್ತಿಗೆ ಪೂಜೆ ಹಾಗೂ ಪುಷ್ಪ ನಮನ ಸಲ್ಲಿಸಿದರು.

    ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ಜಿಲ್ಲಾಧ್ಯಕ್ಷ ಲೋಕೇಶ್ ಪಾಳೇಗಾರ್, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಗಿರಾಜು, ಮಾಜಿ ತಾ.ಪಂ ಸದಸ್ಯ ಅಂಜನ್ ನಾಯಕ, ಮಾಜಿ ಗ್ರಾ.ಪಂ ಉಪಾಧ್ಯಕ್ಷ ದ್ರಾಕ್ಷಿ ತೋಟ ಓಬಯ್ಯ, ನಾಗರಾಜ್, ಮಂಜುನಾಥ್, ತಿಮ್ಮಯ್ಯ, ಬಲರಾಮ್, ಮಹಾರಾಜ್, ರಾಮಕೃಷ್ಣ, ಪಾಲಾಕ್ಷ ಸೇರಿದಂತೆ ರಂಗಸಮುದ್ರ ಗ್ರಾಮಸ್ಥರು ಹಾಗೂ ತಾಲೂಕಿನ ವಾಲ್ಮೀಕಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

    ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ನಡೆದ ಈ ಪೂಜೆಯು ಸಮುದಾಯದ ಐಕ್ಯತೆಗೆ ಸಾಕ್ಷಿಯಾಯಿತು.

    ವರದಿ:  ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ

    June 6, 2026

    ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ

    June 5, 2026

    ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ

    June 5, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಕಾನ್ಪುರ: ಕುಟುಂಬ ಸಂಬಂಧಗಳ ಮಿತಿಯನ್ನು ಮೀರಿ, ಅಳಿಯನೊಬ್ಬ ತನ್ನ ಸ್ವಂತ ಅತ್ತೆಯನ್ನೇ ನ್ಯಾಯಾಲಯದಲ್ಲಿ ಮದುವೆಯಾಗಿರುವ ವಿಚಿತ್ರ ಮತ್ತು ಶಾಕಿಂಗ್ ಘಟನೆಯೊಂದು…

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!

    June 8, 2026

    ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.