ಬೆಂಗಳೂರು : ಕಳೆದೆರಡು ದಿನದಿಂದ ಭಾರೀ ಚರ್ಚೆಯಾಗುತ್ತಿರುವ ಪೇ ಸಿಎಂನ್ನು ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ.
ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಪೇ ಸಿಎಂ ಪೇ- ಟು ಚೀಫ್ ಮಿನಿಸ್ಟರ್ ರಿಲೀಫ್ ಫಂಡ್ ಎಂಬ ಡಿಜಿಟಲ್ ಆಯಪ್ ಅಭಿವೃದ್ಧಿಪಡಿಸಿ ಈ ಮೂಲಕ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ. ಈ ಮೂಲಕ ಸರ್ಕಾರದ ವಿರುದ್ಧದ ಅಭಿಯಾನವನ್ನು ರಾಜ್ಯ ಸರ್ಕಾರ ಪಾಸಿಟಿವ್ ಆಗಿ ತೆಗೆದುಕೊಳ್ಳಲಿದೆ ಎನ್ನಲಾಗಿದೆ.
ಈ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು , ಸಂಘ ಸಂಸ್ಥೆಗಳು ನೆರವು ನೀಡಲು ಸಹಾಯವಾಗುವಂತೆ ಮಾಡಬಹುದು ಎಂದು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತೀದೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy