nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025
    Facebook Twitter Instagram
    ಟ್ರೆಂಡಿಂಗ್
    • ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ
    • ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ
    • ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ
    • ಆಸ್ತಿ ಸಿಕ್ಕಿದ ಮೇಲೆ ತಂದೆಯನ್ನು ಮರೆತ ಮಗನಿಗೆ ತಕ್ಕಪಾಠ ಕಲಿಸಿದ ತಂದೆ!
    • ತುಮಕೂರು: ಡಿಸೆಂಬರ್ 5ರಂದು ವಿದ್ಯುತ್ ವ್ಯತ್ಯಯ
    • ನೇತ್ರ ಸಹಾಯಕರ ಹುದ್ದೆ: ಡಿ.9ರಂದು ನೇರ ಸಂದರ್ಶನ
    • ನಾವೀನ್ಯತೆ, ಆವಿಷ್ಠಾರ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿ.ಡಿ.ಕೋಟೆ ಗ್ರಾ.ಪಂ. ಅಧ್ಯಕ್ಷರಾಗಿ ಪುಟ್ಟಸ್ವಾಮಿ ಗೌಡ ಅವಿರೋಧ ಆಯ್ಕೆ
    ಜಿಲ್ಲಾ ಸುದ್ದಿ March 21, 2022

    ಪಿ.ಡಿ.ಕೋಟೆ ಗ್ರಾ.ಪಂ. ಅಧ್ಯಕ್ಷರಾಗಿ ಪುಟ್ಟಸ್ವಾಮಿ ಗೌಡ ಅವಿರೋಧ ಆಯ್ಕೆ

    By adminMarch 21, 2022No Comments1 Min Read
    pd kote

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ರವರ ನೇತೃತ್ವದಲ್ಲಿ  ಧರ್ಮಪುರ ಹೋಬಳಿಯ ಪಿ.ಡಿ.ಕೋಟೆ ಗ್ರಾಮ ಪಂಚಾಯತಿಗೆ ಅಧ್ಯಕ್ಷರಾಗಿ ಪಂಚಲಿಂಗೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷರಾದ  ಪುಟ್ಟಸ್ವಾಮಿಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

    ಈ  ಸಂದರ್ಭದಲ್ಲಿ  ಮಾತನಾಡಿದ ಪುಟ್ಟಸ್ವಾಮಿಗೌಡ, ಡಿ ಸುಧಾಕರ್ ರವರ ನೇತೃತ್ವದಲ್ಲಿ ನನ್ನನ್ನು ಆಯ್ಕೆ ಮಾಡಲಾಗಿದೆ. 2023ರಲ್ಲಿ ಸುಧಾಕರ್ ಅವರು ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಸ್ಪಷ್ಟವಾಗುತ್ತಿದೆ. ಪಕ್ಷ ಹಾಗೂ ಜನರೊಂದಿಗೆ ಕೆಲಸ ಮಾಡುವುದಾಗಿ ಅವರು ಇದೇ ವೇಳೆ ತಿಳಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಪಿ.ಡಿ.ಕೋಟೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪುಟ್ಟಸ್ವಾಮಿಗೌಡ, ಅಭಿಮತ ಪತ್ರಿಕೆಯ ಸಂಪಾದಕರಾದ ಜಿ.ಎಲ್.ಮೂರ್ತಿ, ಗಾಂಧಿನಗರ ಮಹಂತೇಶ್, ಸಿದ್ಧಾರ್ಥ್  ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಭಾಗವಹಿಸಿದ್ದರು.

    ವರದಿ: ಮುರುಳಿಧರನ್ ಆರ್.,  ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ

    December 4, 2025

    ನಕಲಿ ಜಾತಿ ಪ್ರಮಾಣ ಪತ್ರ: ರವೀಂದ್ರ ಸ್ವಾಮಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಗಡೀಪಾರು ಮಾಡಿ: ಮಾರುತಿ ಬೌದ್ಧೆ

    December 3, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಉನ್ನತ ಶಿಕ್ಷಣ ಇಲಾಖೆಯ ಆದೇಶ ಹಾಗೂ ಮಾರ್ಗಸೂಚಿಗಳ ಪ್ರಕಾರ GFGC ತುಮಕೂರು (ಲೀಡ್ ಕಾಲೇಜು) ಉದ್ಯೋಗ ಮೇಳವನ್ನು ಆಯೋಜಿಸಿದೆ.ತುಮಕೂರು ಜಿಲ್ಲೆಯ…

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025

    ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ

    December 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.