nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೆದ್ದನಹಳ್ಳಿ ದಲಿತ ಯುವಕರ ಹತ್ಯೆ ಪ್ರಕರಣ: ಘಟನೆಯ ಬೆನ್ನಲ್ಲೇ ಗ್ರಾಮದಲ್ಲಿ ಆವರಿಸಿದ ಮೌನ!
    ತುಮಕೂರು April 24, 2022

    ಪೆದ್ದನಹಳ್ಳಿ ದಲಿತ ಯುವಕರ ಹತ್ಯೆ ಪ್ರಕರಣ: ಘಟನೆಯ ಬೆನ್ನಲ್ಲೇ ಗ್ರಾಮದಲ್ಲಿ ಆವರಿಸಿದ ಮೌನ!

    By adminApril 24, 2022No Comments2 Mins Read
    gubbi

    ವಿಶೇಷ ವರದಿ:

    ತುಮಕೂರು: ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರ ಹತ್ಯೆ ತುಮಕೂರು ತಾಲೂಕಿನ  ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಘಟನೆಯ ನಂತರ ಗ್ರಾಮದಲ್ಲಿ ಇದೀಗ ಮೌನ ಆವರಿಸಿದ್ದು,  ಸ್ಥಳೀಯ ಜನರು ಭೀತಿಗೊಂಡಿದ್ದಾರೆ.


    Provided by
    Provided by

    ಪೆದ್ದನಹಳ್ಳಿಯ ಪರಿಶಿಷ್ಟ ಜಾತಿಗೆ ಸೇರಿದ ಪಿ.ಎಂ.ಗಿರೀಶ್‌ (32), ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡಕ್ಕೆ ಸೇರಿದ ಗಿರೀಶ್‌ (33) ಕೊಲೆಯಾದವರು. ಇದೇ ಗ್ರಾಮದ ಲಿಂಗಾಯತ ಸಮುದಾಯಕ್ಕೆ ಸೇರಿದ ನಂದೀಶ್‌ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.

     ಶುಕ್ರವಾರ  ಬೆಳಗ್ಗೆ ಗ್ರಾಮದ ನೀರಿನ ಕಟ್ಟೆಯ ಬಳಿಯಲ್ಲಿ ಈ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದೆ. ದಾರಿಹೋಕರು ನೀಡಿದ ಮಾಹಿತಿಯಿಂದಾಗಿ ಕುಟುಂಬಸ್ಥರಿಗೆ ವಿಚಾರ ತಿಳಿದು ಬಂದಿತ್ತು. ಇಬ್ಬರ ದೇಹದ ಮೇಲೆಯೂ ಗಂಭೀರವಾದ ಗಾಯಗಳಿದ್ದು, ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ನಡೆಸಲಾಗಿದೆ ಎನ್ನಲಾಗುತ್ತಿದೆ.

    ಘಟನಾ ಸ್ಥಳಕ್ಕೆ ಶ್ವಾನದಳ ಕರೆಸಲಾಗಿದ್ದು. ಶ್ವಾನಗಳು ಹಲವು ಮನೆಗಳ ಬಳಿಗೆ ಹೋಗಿದ್ದವು. ಇದರಿಂದ ಆತಂಕಗೊಂಡ ಪೆದ್ದನಹಳ್ಳಿಯ ಕೆಲವು ಪುರುಷರು ಮನೆಗಳನ್ನು ತೊರೆದಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಮೌನ ಆವರಿಸಿದೆ.

    ಕೃಷಿ ಪಂಪ್ ಸೆಟ್ ನ ಕೇಬಲ್ ಕಳವು ಮಾಡಲು ಹೋಗಿದ್ದ ಸಂದರ್ಭದಲ್ಲಿ ಜನರ ಕೈಗೆ ಸಿಕ್ಕಿ ಬಿದ್ದು ಹತ್ಯೆ ಮಾಡಲಾಗಿದೆ  ಎನ್ನುವ ಗುಸುಗುಸು ಮಾತುಗಳು ಕೂಡ ಕೇಳಿ ಬಂದಿದೆ. ಘಟನೆಯ ಸಂದರ್ಭದಲ್ಲಿ ಮೃತದ ಜೊತೆಗಿದ್ದ ಇನ್ನಿಬ್ಬರು ಓಡಿಹೋಗಿದ್ದರು ಎಂದೂ ಹೇಳಲಾಗುತ್ತಿದೆ.

     ಘಟನೆಯ ಹಿಂದಿನ ರಾತ್ರಿ ಆರೋಪಿ ನಂದೀಶ್‌, ಪೆದ್ದನಹಳ್ಳಿಯ ಪಿ.ಎಂ.ಗಿರೀಶ್‌ ಮನೆಗೆ ಬಂದು ಅವರನ್ನು ಕರೆದುಕೊಂಡು ಹೋಗಿದ್ದಾನೆ. ಆದರೆ ಶುಕ್ರವಾರ ಬೆಳಿಗ್ಗೆ ಗ್ರಾಮದ ನೀರಿನ ಕಟ್ಟೆಯಲ್ಲಿ ಗಿರೀಶ್ ಶವ ಪತ್ತೆಯಾಗಿತ್ತು.

    ಪೆದ್ದನಹಳ್ಳಿಯ ಗಿರೀಶ್ ಸಹೋದರ ಪಿ.ಎಂ.ಶ್ರೀಧರ್‌ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದು, ನಂದೀಶ್‌ ಹಾಗೂ ಇತರರು ಸೇರಿಕೊಂಡು ಈ ಇಬ್ಬರನ್ನೂ ಕೊಂದಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

    ಇನ್ನೂ ಪರಿಶಿಷ್ಟ ಜಾತಿಗೆ ಸೇರಿದ ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿ ಕಳ್ಳತನದ ಕಥೆ ಕಟ್ಟಲಾಗ್ತಿದೆ ಎನ್ನುವ ಅನುಮಾನಗಳು ಕೂಡ ಕೇಳಿ ಬಂದಿದ್ದು, ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನಗಳು ನಡೆಯುತ್ತಿದೆಯೇ ಎನ್ನುವ ಅನುಮಾನಗಳು ಶುರುವಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್‌ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ…

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.