ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ರಸ್ತೆ ಮೇಲೆ ಪಾಕಿಸ್ತಾನ ಧ್ವಜವನ್ನು ಅಂಟಿಸಿ ಅದರ ಮೇಲೆ ಚಪ್ಪಲಿ ಹಾಗೂ ಮೂತ್ರ ವಿಸರ್ಜನೆ ಮಾಡುವ ಮೂಲಕ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾವಗಡದ ಶನಿಮಹಾತ್ಮ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿ ಬೀದಿಬದಿ ವ್ಯಾಪಾರಸ್ಥರು, ಲಾರಿ ಹಮಾಲಿಗಳು, ಆಟೋಚಾಲಕರು ಮತ್ತು ಸಾರ್ವಜನಿಕರು ಚಪ್ಪಲಿ ಹಾರ ಹಾಕಿದರು. ಅಲ್ಲದೆ ಕಳ್ಳನಾಟಕ ಆಡುತ್ತಿರುವ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————