nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ನಮ್ಮತುಮಕೂರು’ ವರದಿಯ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ ತೆರವು!

    October 27, 2026

    ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ

    October 27, 2026

    ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು

    October 27, 2026
    Facebook Twitter Instagram
    ಟ್ರೆಂಡಿಂಗ್
    • ‘ನಮ್ಮತುಮಕೂರು’ ವರದಿಯ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ ತೆರವು!
    • ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ
    • ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು
    • ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?
    • ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!
    • ಐಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಣೆ: ಸರ್ಕಾರ ಖಡಕ್ ಎಚ್ಚರಿಕೆ, ಖಾಸಗಿ ಮೀಸಲಾತಿ ವಿಧೇಯಕ ಮತ್ತೆ ಮುನ್ನೆಲೆಗೆ!
    • ಕಬ್ಬಿಗೆ ಸೂಕ್ತ ಬೆಲೆ: ಪ್ರತಿಭಟನೆ ವೇಳೆ ರೈತರ ನಡುವೆಯೇ ಬಣ ಬಡಿದಾಟ: ಪ್ರತಿಭಟನಾ ಸಭೆ ರಣರಂಗವಾಯ್ತು!
    • ಸಂಜೆ ಚಹಾ ಜೊತೆಗೆ ರುಚಿಕರ ಹಾಗೂ ಗರಿಗರಿಯಾದ ಆಲೂಗಡ್ಡೆ ಫ್ರಿಟರ್ಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಕುಣಿ ಚೌದ್ರಿ ಗ್ರಾಮ ಪಂಚಾಯಿತಿ: ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಂದ 1 ಸಾವಿರ ಲಂಚ!
    ಜಿಲ್ಲಾ ಸುದ್ದಿ January 21, 2025

    ಬೆಳಕುಣಿ ಚೌದ್ರಿ ಗ್ರಾಮ ಪಂಚಾಯಿತಿ: ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಂದ 1 ಸಾವಿರ ಲಂಚ!

    By adminJanuary 21, 2025No Comments1 Min Read
    belakuni chowdri

    ಬೀದರ್: ಜಿಲ್ಲೆಯ ಔರಾದಾ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಪಂಚಾಯತ್ ನಿಂದ ನೀಡಲಾಗುವ ಸಾರ್ವಜನಿಕ ಮನೆಗಳ ನಿರ್ಮಾಣಕ್ಕೆ ಗ್ರಾ.ಪಂ. ಬಿಲ್ ಕಲೆಕ್ಟರ್ ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದಿದೆ.

    ಬಿಲ್ ಕಲೆಕ್ಟರ್ ಗಣಪತಿ ಎಂಬವರು ಫಲಾನುಭವಿಗಳ ಮನೆಗೆ ಜಿಪಿಎಸ್ ಮಾಡಿದ ಕೂಡಲೇ ಫಲಾನುಭವಿಗಳಿಂದ 1 ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳುತ್ತಿದ್ದು, ಈ ಬಗ್ಗೆ ಸ್ಥಳೀಯ ಪತ್ರಕರ್ತರಾದ ಅರವಿಂದ ಮಲ್ಲಿಗೆ ಅವರು ಪ್ರಶ್ನಿಸಿದ್ದು, ಈ ವೇಳೆ ಪಿಡಿಓ ಎದುರೇ ದುಡ್ಡು ತೆಗೆದುಕೊಳ್ಳುತ್ತೇನೆ ಏನು ಮಾಡ್ತೀರಾ ಮಾಡ್ಕೋ ಎಂದು ಉದ್ಧಟತನದಿಂದ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

    ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜೊತೆಗೆ  ಬಿಲ್ ಕಲೆಕ್ಟರ್ ಗಣಪತಿ ಇರುತ್ತಾರೆ ಮತ್ತು ಪಿಡಿಓ ಎದುರೇ ಹಣ ತೆಗೆದುಕೊಳ್ಳುತ್ತೇನೆ ಎಂದು ಉದ್ಧಟತನದಿಂದ ಮಾತನಾಡುತ್ತಿದ್ದಾರೆ. ಸಾರ್ವಜನಿಕರ ಕೆಲಸಗಳನ್ನು ಕೂಡ ಸರಿಯಾದ ಸಮಯಕ್ಕೆ ಮಾಡಿಕೊಡುತ್ತಿಲ್ಲ, ಪ್ರಶ್ನಿಸಿದರೆ, ದರ್ಪ, ದುರಾಹಂಕಾರದ ಮಾತುಗಳಿಂದ, ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸುತ್ತಿದ್ದಾರೆ ಹೀಗಾಗಿ ಇವರನ್ನು ಕೆಲಸ ವಜಾಗೊಳಿಸುವಂತೆ ಅರವಿಂದ ಮಲ್ಲಿಗೆ ಆಗ್ರಹಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ

    October 24, 2026

    ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು

    October 23, 2026

    Comments are closed.

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ‘ನಮ್ಮತುಮಕೂರು’ ವರದಿಯ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ ತೆರವು!

    October 27, 2026

    ತುಮಕೂರು: ತುಮಕೂರಿನ ಶಿರಾಗೇಟ್ ಮುಖ್ಯರಸ್ತೆಯಲ್ಲಿ ಹಬ್ಬದ ನಂತರ ಅನಾಥವಾಗಿ ಬಿದ್ದಿದ್ದ ಕೊಳೆತ ಬೂದುಗುಂಬಳಕಾಯಿಗಳಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಅನುಭವಿಸುತ್ತಿದ್ದ…

    ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ

    October 27, 2026

    ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು

    October 27, 2026

    ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?

    October 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.