nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

    September 25, 2026

    ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!

    September 25, 2026

    ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ

    September 25, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
    • ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!
    • ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
    • ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ
    • 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
    • ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅ.21ರಿಂದ ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್
    ತುಮಕೂರು October 20, 2024

    ಅ.21ರಿಂದ ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್

    By adminOctober 20, 2024No Comments1 Min Read
    pension adalat

    ತುಮಕೂರು:  ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ 21 ರಿಂದ ನಿಗಧಿಪಡಿಸಿದ ದಿನಾಂಕದಂದು ಜಿಲ್ಲೆಯಲ್ಲಿರುವ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಈ ಅದಾಲತ್‌ ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ 21ರಂದು ಜಿಲ್ಲೆಯ ತುಮಕೂರು ತಾಲ್ಲೂಕು ಬೆಳ್ಳಾವಿ, ತಿಪಟೂರು ತಾಲ್ಲೂಕು ಈಚನೂರು ಹಾಗೂ ಕೊರಟಗೆರೆ ತಾಲ್ಲೂಕು ತೋವಿನಕೆರೆ ಗ್ರಾಮ ಪಂಚಾಯತಿಯಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

    September 25, 2026

    ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ರಾಜ್ಯದ ಪ್ರಮುಖ ಸಮಸ್ಯೆಗಳು ಹಾಗೂ ಬೆಂಗಳೂರು ನಗರದ ಬೆಳವಣಿಗೆಯ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ,…

    ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!

    September 25, 2026

    ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ

    September 25, 2026

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.