nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಗಾತಿ ಜೊತೆಯಾಗಿ ಸ್ನಾನ ಮಾಡಬೇಕು: ನೀರು ಉಳಿಸಲು ಮೇಯರ್ ನೀಡಿದ ಕರೆಗೆ ಜನ ಶಾಕ್!
    ಸ್ಪೆಷಲ್ ನ್ಯೂಸ್ April 15, 2024

    ಸಂಗಾತಿ ಜೊತೆಯಾಗಿ ಸ್ನಾನ ಮಾಡಬೇಕು: ನೀರು ಉಳಿಸಲು ಮೇಯರ್ ನೀಡಿದ ಕರೆಗೆ ಜನ ಶಾಕ್!

    By adminApril 15, 2024No Comments1 Min Read
    bathing

    ಬೆಂಗಳೂರು ಮತ್ತು ಕರ್ನಾಟಕದ ಹಲವು ಜಿಲ್ಲೆಗಳು ಮಾತ್ರವಲ್ಲದೆ ಪ್ರಪಂಚದ ವಿವಿಧೆಡೆ ಅನೇಕ ನಗರಗಳು ಈ ಬಾರಿಯ ಬಿಸಿಲಿಗೆ ತೀವ್ರ ನೀರಿನ ಕೊರತೆ ಎದುರಿಸುತ್ತಿವೆ. ದಕ್ಷಿಣ ಅಮೆರಿಕದ ಕೊಲಂಬಿಯಾದ ಬೊಗೋಟಾ ನಗರವಂತೂ ಗಂಭೀರ ಸ್ಥಿತಿಯಲ್ಲಿದೆ ಎನ್ನಲಾಗಿದೆ. ಹಾಗಾಗಿ ನೀರು ಮಿತವ್ಯಯಕ್ಕೆ ಅಲ್ಲಿನ ಮೇಯರ್‌, ಜನರಿಗೆ ವಿಚಿತ್ರ ಕರೆ ನೀಡಿದ್ದಾರೆ.

    ಜನರು ಜೋಡಿಯಾಗಿ(ಸಂಗಾತಿ ಜತೆ) ಸ್ನಾನ ಮಾಡಬೇಕು  ಎಂದು ಹೇಳಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ನಗರದ ಪ್ರಮುಖ ಪ್ರದೇಶಗಳಲ್ಲಿ ನೀರು ಪೂರೈಕೆಯನ್ನು ತಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಬೊಗೋಟಾ ಮೇಯರ್‌ ಕಾರ್ಲೋಸ್‌ ಫ‌ರ್ನಾಂಡೊ ಗ್ಯಾಲನ್‌ ಅವರು, “ಜೋಡಿಯಾಗಿ ಸ್ನಾನ ಮಾಡುವುದು ನೀರು ಮಿತವ್ಯಯ ಬಳಕೆಯ ಅಭ್ಯಾಸ ಎಂದು ಭಾವಿಸಿಕೊಳ್ಳಬೇಕು.

    ಈ ರೀತಿಯಾಗಿ ಮಾಡುವುದರಿಂದ ನೀರು ಉಳಿಯಾತವಾಗಿ ಸಾಕಷ್ಟು ಸಹಾಯವಾಗಲಿದೆ’ ಎಂದು ಹೇಳಿದ್ದಾರೆ. ಜೋಡಿಯಾಗಿ ಸ್ನಾನ ಮಾಡಿ ಎಂದ ಕರೆ ನೀಡಿರುವ ಮೇಯರ್‌, ಒಂದೊಮ್ಮೆ ಮನೆಯಲ್ಲೇ ಇರುವುದಾದರೆ ಸ್ನಾನವನ್ನೇ ಮಾಡಬೇಡಿ ಎಂದೂ ಜನರಿಗೆ ಹೇಳಿದ್ದಾರೆ ಎನ್ನಲಾಗಿದೆ. “ರವಿವಾರ ಅಥವಾ ವಾರದ ಇನ್ನಾವುದೇ ನೀವು ಹೊರಗಡೆ ಎಲ್ಲಿಗೂ ಹೋಗುವುದಿಲ್ಲ ಎಂದಾದರೆ ದಯವಿಟ್ಟು ಸ್ನಾನ ಮಾಡಬೇಡಿ’ ಎಂದು ಹೇಳಿರುವುದು ಈಗ ಎಲ್ಲೆಡೆ ವೈರಲ್ ಆಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.