nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ

    April 17, 2026

    ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ

    April 17, 2026

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ
    • ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ
    • ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ
    • ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ
    • ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಬೇಸಿಗೆ ಶಿಬಿರಗಳು ಸಹಕಾರಿ: ನ್ಯಾಯಾಧೀಶರಾದ ನೂರುನ್ನೀಸಾ
    • ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನ ಸಂಪರ್ಕ ಸಭೆ ಅಂದರೆ, ಬರಿ ಆಶ್ವಾಸನೆ ಸಭೆ ಆಗಬಾರದು: ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ August 30, 2025

    ಜನ ಸಂಪರ್ಕ ಸಭೆ ಅಂದರೆ, ಬರಿ ಆಶ್ವಾಸನೆ ಸಭೆ ಆಗಬಾರದು: ಶಾಸಕ ಅನಿಲ್ ಚಿಕ್ಕಮಾದು

    By adminAugust 30, 2025No Comments2 Mins Read
    jana samparka sabhe

    ಸರಗೂರು:  ಜನ ಸಂಪರ್ಕ ಸಭೆ ಅಂದರೆ, ಬರಿ ಆಶ್ವಾಸನೆ ಸಭೆ ಆಗಬಾರದು, ಅದು ಕಾರ್ಯರೂಪಕ್ಕೆ ಬರಬೇಕು ಮತ್ತು ಪ್ರತಿ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ಸಿಗುವ ಸೌಲಭ್ಯಗಳು ಸಿಗಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.

    ಪಟ್ಟಣದ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜನ ಸಂಪರ್ಕ ಸಭೆ ಪೂರ್ವಭಾವಿ ಸಭೆಯನ್ನು ಶುಕ್ರವಾರದಂದು ಶಾಸಕರು ಅನಿಲ್ ಚಿಕ್ಕಮಾದು ಅಧ್ಯಕ್ಷತೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರ ಸಭೆ ಕರೆದು, ಚರ್ಚಿಸಿ ಮಾತನಾಡಿದರು.


    Provided by
    Provided by

    ನನಗೆ ಈ ಬಾರಿ ತಾಲ್ಲೂಕಿನಲ್ಲಿ ಶಿಕ್ಷಣ ಇಲಾಖೆವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ಹೆಚ್ಚಿನ ಫಲಿತಾಂಶ ಬರಬೇಕು. ಸರ್ಕಾರದ ಸೌಲಭ್ಯಗಳನ್ನು ಅಳವಡಿಸಿಕೊಂಡು ಉತ್ತಮ ಫಲಿತಾಂಶ ದೊರೆಯುವ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕು ಎಂದು ಬಿಇಓ ರವರಿಗೆ ಸೂಚನೆ ನೀಡಿದರು.

    ಸರ್ಕಾರಿ ಶಾಲೆಗಳಲ್ಲಿ ಸರ್ಕಾರಿ ನೌಕರರಾದ ಶಿಕ್ಷಕರು ಮಕ್ಕಳಿಗೆ ಇಲ್ಲಿ ವ್ಯಾಸಂಗ ಮಾಡಬೇಡಿ  ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಎಂದು ಹೇಳಿರುವ ನನ್ನ ಗಮನಕ್ಕೆ ಬಂದಿದೆ ಎಂದು ತರಾಟೆಗೆ ತೆಗೆದುಕೊಂಡರು.

    ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಲು ಯೋಗ್ಯತೆ ಇಲ್ಲ ಅವರಿಗೆ. ಮಕ್ಕಳನ್ನು ಹೋಗಿ ಎನ್ನುವ ಬದಲು ಇವರೇ ಸರ್ಕಾರಿ ಬಿಟ್ಟು ಖಾಸಗಿ ಹೋಗಿ ಶಾಲೆಗೆ ಸೇರಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಬಿಇಓಗೆ ಸೂಚಿಸಿದರು. ನೀವುಗಳು ಕ್ರಮ ಕೈಗೊಂಡಿಲ್ಲ ಎಂದರೆ ನಾನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    02 ರಂದು ಜನ ಸಂಪರ್ಕ ಸಭೆ ಕರೆದಿದ್ದು, ಈ ಸಭೆಯನ್ನು ಮುಂದೂಡಲಾಗಿದೆ. ಪ್ರತಿ ಇಲಾಖೆ ವತಿಯಿಂದ ವಸ್ತು ಪ್ರದರ್ಶನ, ಆಯೋಜಿಸಬೇಕು, ದೊಡ್ಡ ‌ಮಟ್ಟದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜನೆ ಮಾಡುವ ದೃಷ್ಟಿಯಿಂದ, ಜನ ಸಂಪರ್ಕ ಸಭೆಯನ್ನು ದಿನಾಂಕ, 19_09_2025 ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದರು.

    ಅಧಿಕಾರಿಗಳು ಸರಗೂರು ತಾಲೂಕಿನ ಪ್ರತಿ ಗ್ರಾಮಗಳಿಗೂ ಸಹ ಭೇಟಿ ನೀಡಬೇಕು. ಹಾಗೂ ನಮ್ಮ ಕಾಂಗ್ರೆಸ್ ಸರ್ಕಾರವು ಘೋಷಣೆ ಮಾಡಿರುವ ಭರವಸೆಗಳನ್ನು ತಾಲೂಕಿನ ಬಡಜನರಿಗೆ ತಲುಪುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು. ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದು, ಜನತೆಯು ನನ್ನ ಮೇಲೆ ಬಹಳ ವಿಶ್ವಾಸವಿಟ್ಟು ಮತ್ತೊಮ್ಮೆ ಶಾಸಕರಾಗಿ ಆಯ್ಕೆಮಾಡಿದ್ದಾರೆ. ಅವರ ನಿರೀಕ್ಷೆಗೆ ಮೀರಿದ ಕೆಲಸ ಮಾಡಬೇಕಾಗಿದೆ. ಆದುದರಿಂದ ಎಲ್ಲಾ ಅಧಿಕಾರಿಗಳು ನನ್ನ ಜೋತೆ ಕೈ ಜೋಡಿಸಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ನನ್ನ ಗುರಿ ನನ್ನ ಉದ್ದೇಶ ನಮ್ಮ ತಾಲೂಕು ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯನ್ನು ಕಳಚಿಹಾಕಬೇಕು ಅದೊಂದೇ ನನ್ನ ಗುರಿ ನನ್ನ ಉದ್ದೇಶ ಎಂದು ತಿಳಿಸಿದರು.

    ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಹಾಗೂ ರೈತರಿಗೆ ತೊಂದರೆಯಾಗುತ್ತಿದೆ, ನೋಡಿ ಕೊಳ್ಳುವ ಕೆಲಸ ಮಾಡುವುದರಿಂದ ತಾಲೂಕಿನ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ. ನಾವು ಜನ ಸಂಪರ್ಕ ಸಭೆ ಒಂದು ಕಟ್ಟಡದಲ್ಲಿ ಮಾಡುವುದರಿಂದ ಯಾರಿಗೂ ಗೊತ್ತಾಗುವುದಿಲ್ಲ. ಅದರಿಂದ ತಾಲೂಕಿನ ಜಯಚಾಮರಾಜೇಂದ್ರ ಒಡೆಯರ್ ಕ್ರೀಡಾಂಗಣದಲ್ಲಿ ದೊಡ್ಡ ಮಟ್ಟದಲ್ಲಿ ಜನ ಸಂಪರ್ಕ ಸಭೆ ಮಾಡಬೇಕು. ಅದರಲ್ಲಿ ಯಾವ ಯಾವ ಇಲಾಖೆಯಿಂದ ಬರುವ ಸೌಲಭ್ಯವನ್ನು ಸಾರ್ವಜನಿಕರಿಗೆ ತಲುಪುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆ ಮುಗಿದ ಮೇಲೆ ಸಾರ್ವಜನಿಕರ ಕುಂದು ಕೊರತೆಗಳನ್ನು ಅರ್ಜಿಯನ್ನು ಸ್ವೀಕರಿಸಿದರು.

    ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನಕುಮಾರಿ, ಇಓ ಪ್ರೇಮ್ ಕುಮಾರ್, ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಪಿಎಸ್ ಐ ಕಿರಣ್, ಕಬಿನಿ ಜಲಾಶಯ ಕಾರ್ಯಪಾಲಕ ಅಭಿಯಂತರರು ಕೆ ಆರ್ ಉಷಾ, ಸಮಾಜ ಕಲ್ಯಾಣ ಪರಿಶಿಷ್ಟ ಪಂಗಡ ಮಹೇಶ್, ರಾಮಸ್ವಾಮಿ, ಪಪಂ ಮುಖ್ಯಾಧಿಕಾರಿ ಎಸ್ ಕೆ ಸಂತೋಷ ಕುಮಾರ್, ಶಶಿಕಲಾ, ಬಿ ಡಬ್ಲ್ಯೂ ಡಿ ಅಧಿಕಾರಿ ರಮೇಶ್, ಅಬಕಾರಿ ಇಲಾಖೆ ಅಧಿಕಾರಿ ಶಿವರಾಜು, ಕೆಇಬಿ ಕಾರ್ಯಪಾಲಕ ಅಭಿಯಂತರರು ಎಸ್ ರಮೇಶ್, ಇನ್ನೂ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    admin
    • Website

    Related Posts

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ

    April 17, 2026

    ಬೆಂಗಳೂರು: ರಾಜ್ಯದ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ‘ಋತುಚಕ್ರದ ವೇತನ ಸಹಿತ ರಜೆ’ (Paid Menstrual…

    ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ

    April 17, 2026

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026

    ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ

    April 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.