nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026
    Facebook Twitter Instagram
    ಟ್ರೆಂಡಿಂಗ್
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಿದ ಆಗತ್ತೂರು ಗ್ರಾಮದ ಜನತೆ 
    ತುಮಕೂರು May 2, 2024

    ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಿದ ಆಗತ್ತೂರು ಗ್ರಾಮದ ಜನತೆ 

    By adminMay 2, 2024No Comments2 Mins Read
    ambedker jayanthi

    Provided by
    Provided by

    ಸರಗೂರು: ಆಗತ್ತೂರು ಗ್ರಾಮದಲ್ಲಿ  133 ನೇ ವರ್ಷದ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಹಬ್ಬದ  ಅಂಗವಾಗಿ ಗುರುವಾರ ಗ್ರಾಮದಲ್ಲಿ ಸಂಭ್ರಮ ಸಡಗರ ತುಂಬಿದ್ದವು.

    ತಾಲ್ಲೂಕಿನ ಸಾಗರೆ ಗ್ರಾ.ಪಂ ವ್ಯಾಪ್ತಿಯ ಆಗತ್ತೂರು ಬಿದರಹಳ್ಳಿ ಸರ್ಕಲ್ ಬಳಿ ಇರುವ ಕಬಿನಿ ಜಲಾಶಯದಲ್ಲಿ ಗಂಗೆ ಪೂಜೆ ಸಲ್ಲಿಸಿ ನಂತರ ಮೆರವಣಿಗೆ ಮೂಲಕ ಬೆಳ್ಳಿ ರಥಕ್ಕೆ ಅಂಬೇಡ್ಕರ್ ರವರ ಪುತ್ಥಳಿಯನ್ನು ಕೂರಿಸಿ ವಿವಿಧ ಹೂವುಗಳಿಂದ ಅಲಂಕಾರ ಮಾಡಿ ಮಂಗಳವಾದ್ಯದೊಂದಿಗೆ ಮೆರವಣಿಗೆ ನಡೆಯಿತು.

    ಗ್ರಾಮದ ಮಹಿಳೆಯರು ಮನೆಯ ಮುಂಭಾಗದಲ್ಲಿ ರಂಗೋಲಿ ಬಿಡಿಸಿ ತಳಿರು ತೋರಣ ಕಟ್ಟಿ ವಿದ್ಯುತ್ ದೀಪಾಲಂಕಾರ ಮಾಡಿದರು.  ಬಿಸಿಲಿನ ತಾಪ ಹೆಚ್ಚಾಗುತ್ತಿದರೂ ಅಂಬೇಡ್ಕರ್ ಅಭಿಮಾನಿಗಳು ಬಿಸಿಲನ್ನು ಲೆಕ್ಕಿಸದೆ ಡ್ಯಾನ್ಸ್ ಮಾಡಿಕೊಂಡು ಬರುವವರಿಗೆ ಮಜ್ಜಿಗೆ ವಿತರಣೆ ಮಾಡಿದರು. ಅಂಬೇಡ್ಕರ್ ಹಬ್ಬಕ್ಕೆ ಎಲ್ಲಾ ಸಂಬಂಧಿಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ಬೆಳ್ಳಿ ರಥದ ಜೊತೆಯಲ್ಲಿ ಆಟೋ ಹಾಗೂ ಬೈಕ್ ಮೂಲಕ ಅಂಬೇಡ್ಕರ್ ರವರ ಪೋಟೋ ಹಾಗೂ ನೀಲಿ ಬಾವುಟವನ್ನು ಕಟ್ಟಿಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೆರವಣಿಗೆ ಮಾಡಲಾಯಿತು.


    Provided by
    Provided by

    ನಂತರ ಮಾತನಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಆಗತ್ತೂರು ಶಾಂತರಾಜ್  ನಮ್ಮ ಬೃಹತ್ ಸಂವಿಧಾನಕ್ಕೆ ಶ್ರಮ ಹಾಕಿ ಅಪಾರ ಕೊಡುಗೆ ನೀಡಿದ ಅಂಬೇಡ್ಕರ್ ಅವರನ್ನು ಭಾರತೀಯ ಸಂವಿಧಾನ ಶಿಲ್ಪಿ ಎಂದೇ ಕರೆಯಲಾಗುತ್ತದೆ ಎಂದು  ತಿಳಿಸಿದರು.

    ಡಾ ಬಿ ಆರ್ ಅಂಬೇಡ್ಕರ್‌ ರವರು ಅಸ್ಪೃಶ್ಯರಿಗಾಗಿ ಮತ್ತು ಅವರ ಸಾಮಾಜಿಕ ಅರ್ಥಿಕ ಪ್ರಗತಿಗಾಗಿ ನಿರಂತರವಾಗಿ ಹೋರಾಟ ಮಾಡಿದರು. ಬ್ರಿಟಿಷರ ವರ್ಣವ್ಯವಸ್ಥೆಯ ವಿರುದ್ಧವು ಹೋರಾಟ ಮಾಡಿದರು. 1935 ರಲ್ಲಿ ಯೌಲ್ಲ ಸಮ್ಮೇಳನದಲ್ಲಿ ಅಂಬೇಡ್ಕರ್ ರವರು ತಾನೂ ಹಿಂದೂ ಧರ್ಮದಲ್ಲಿ ಇರುವುದಿಲ್ಲ, ನಾನು ಹಿಂದುವಾಗಿ ಹುಟ್ಟಿದ್ದು ಅನಿಶ್ಚಿತವಾಗಿ ಆದರೆ ಹಿಂದುವಾಗಿ ಸಾಯುವುದಿಲ್ಲ ಎಂದು ಪ್ರತಿಜ್ಞೆ ಮಾಡುತ್ತಾರೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಯಜಮಾನರು ಸಣ್ಣಯ್ಯ, ಚೆಲುವರಾಜು, ಅಂಬೇಡ್ಕರ್ ಸಂಘದ ಶಾಂತರಾಜ್, ಮಹೇಶ್, ವೈಕುಂಠ, ಕಾಂತರಾಜು,ಚಲುವರಾಜು, ಆನಂದ, ಗೋಪಾಲ್, ನಂಜಯ್ಯ, ಪ್ರವೀಣ್,ಭರತ್ ಸುನಿಲ್ ಕುಮಾರ್, ಚಂದ್ರ ಪಾಟಿಲ್ ಚಿಕ್ಕಣ್ಣ, ರಮೇಶ್, ಸಿದ್ದಯ್ಯ, ಚೆಲುವರಾಜು ಬಸವಯ್ಯ,ಚಲುವಯ್ಯ, ಶಿವಣ್ಣ, ಶಿವಪ್ಪ, ಇನ್ನೂ ಮುಖಂಡರು ಸೇರಿದಂತೆ ಸಂಘದ ಸದಸ್ಯರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

    June 27, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ತುಮಕೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಹುಚ್ಚು ಎಷ್ಟರಮಟ್ಟಿಗೆ ಯುವಜನತೆಯನ್ನು ಕಾಡುತ್ತಿದೆ ಎಂದರೆ, ಪ್ರಾಣದ ಹಂಗು ತೊರೆದು…

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.