nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಫೋಟದ ಶಬ್ದಕ್ಕೆ ಬೆಚ್ಚಿಬಿದ್ದ ಜನ: ಕೇರಳದ ಮಲಪ್ಪರಂನಲ್ಲಿ 300 ಜನರ ಸ್ಥಳಾಂತರ
    ರಾಷ್ಟ್ರೀಯ ಸುದ್ದಿ October 30, 2024

    ಸ್ಫೋಟದ ಶಬ್ದಕ್ಕೆ ಬೆಚ್ಚಿಬಿದ್ದ ಜನ: ಕೇರಳದ ಮಲಪ್ಪರಂನಲ್ಲಿ 300 ಜನರ ಸ್ಥಳಾಂತರ

    By adminOctober 30, 2024No Comments1 Min Read
    earthquakes

    ಮಲಪ್ಪುರಂ: ಕಂಪನದ ಸಹಿತ ಸ್ಫೋಟದಂತಹ ಶಬ್ದ ಕೇಳಿದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಆನಕಲ್ ಪ್ರದೇಶದಲ್ಲಿ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಮಾರು 300 ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.

    ಮಂಗಳವಾರ ರಾತ್ರಿ 9:15ಕ್ಕೆ ಮೊದಲ ಬಾರಿ ಸದ್ದು ಕೇಳಿಸಿತು. ನಂತರ ರಾತ್ರಿ 10:15 ಹಾಗೂ 10.45ಕ್ಕೆ ಮತ್ತೆರಡು ಸಲ ಲಘು ಕಂಪನದ ಅನುಭವ ಉಂಟಾಯಿತು. ಈ ಶಬ್ದಗಳು ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಉಂಟಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿಯನ್ನುಂಟು ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮಂಗಳವಾರ ತಡರಾತ್ರಿ 85 ಕುಟುಂಬಗಳಿಗೆ ಸೇರಿದ 287 ಜನರನ್ನು ಶಾಲೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

    ಗ್ರಾನೈಟ್ ಕ್ವಾರಿಗಳಿಂದ ಕೇಳಿಬರುವುದಕ್ಕೆ ಸಮಾನವಾದ ಶಬ್ದ ಕೇಳಿಸಿತು. ನಿರಂತರವಾಗಿ ಕಂಪನ ಉಂಟಾಯಿತು. ಕೆಲವು ಮನೆಗಳಲ್ಲಿ ಬಿರುಕು ಕಂಡುಬಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಗ್ರಾಮ, ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಜನರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಲು ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಮುಂಬೈ: ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಅವರ ನಿಧನದ ಬೆನ್ನಲ್ಲೇ ಅವರ ಸಿನಿಮಾಗಳಷ್ಟೇ ಅಲ್ಲ, ಅವರ ಸರಳ ಜೀವನಶೈಲಿ,…

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.