nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!

    October 5, 2026

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026
    Facebook Twitter Instagram
    ಟ್ರೆಂಡಿಂಗ್
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    • ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?
    • ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?
    • ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲೆಯ ದರಖಾಸ್ತು, ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ: ಶುಭ ಕಲ್ಯಾಣ್
    ತುಮಕೂರು December 17, 2024

    ಜಿಲ್ಲೆಯ ದರಖಾಸ್ತು, ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ: ಶುಭ ಕಲ್ಯಾಣ್

    By adminDecember 17, 2024No Comments2 Mins Read
    shubha kalyan

    ತುಮಕೂರು:  ಹಲವಾರು ವರ್ಷಗಳಿಂದ ಪೋಡಿ ದುರಸ್ತಿಗೊಳ್ಳದೆ ಬಾಕಿ ಉಳಿದುಕೊಂಡಿದ್ದ ಜಮೀನುಗಳನ್ನು ಕನಿಷ್ಠ ಮಂಜೂರಿ ದಾಖಲೆಗಳ ಪರಿಶೀಲನೆ ನಡೆಸಿ ಹೊಸ ಪಹಣಿ ಸೃಜಿಸುವ ಮೂಲಕ ರೈತರ ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಲು ಕಂದಾಯ ಇಲಾಖೆಯು ದರಖಾಸ್ತು ದುರಸ್ತಿ ಪೋಡಿ ಮಾರ್ಗಸೂಚಿ ನಿಯಮಗಳನ್ನು ಸರಳೀಕರಣಗೊಳಿಸಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.

    ಭೂ ಮಂಜೂರಿಯಂತೆ ಸರ್ಕಾರಿ ಸರ್ವೇ ನಂಬರುಗಳಿಂದ ಪ್ರತ್ಯೇಕಿಸಿ ಹಿಡುವಳಿ ಭೂಮಿಯನ್ನಾಗಿಸುವ ಪೋಡಿ ದುರಸ್ತಿಯ ಪ್ರಕ್ರಿಯೆಯಲ್ಲಿನ ಕಠಿಣ ನಿಯಮಗಳನ್ನು ಸರ್ಕಾರ ಸರಳೀಕರಣ ಮಾಡಿರುವ ಪರಿಣಾಮ ಸರ್ಕಾರಿ ನಂಬರುಗಳಲ್ಲಿನ ಮಂಜೂರಿ ರೈತಾಪಿ ವರ್ಗದವರಿಗೆ ಈ ನಿಯಮಗಳಿಂದ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

    ಕನಿಷ್ಠ 3 ಮಂಜೂರಿ ದಾಖಲೆಗಳಿದ್ದರೂ ಆಗುತ್ತೆ ದರಖಾಸ್ತು ಮತ್ತು ಪೋಡಿ  ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ಸರ್ಕಾರವು ನಮೂನೆ 1-5ನ್ನು ತಯಾರಿಸುವ ಪ್ರಕ್ರಿಯೆಯನ್ನು ಸರಳೀಕರಿಸಿದ್ದು, ಕನಿಷ್ಠ 3 ಮಂಜೂರಿ ದಾಖಲೆಗಳು ಲಭ್ಯವಿದ್ದಲ್ಲಿ ತಹಶೀಲ್ದಾರ್‌ಗಳು ನೈಜತೆ ಪರಿಶೀಲಿಸಿ ಪೋಡಿಗೆ ಕ್ರಮವಹಿಸಲು ಆದೇಶ ನೀಡಲಿದ್ದಾರೆ. ನಮೂನೆ 1-5 ತಯಾರಿಸಲು ಹೊಸದಾಗಿ ತಂತ್ರಾಂಶವನ್ನೂ ಸಹ ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಒಂದು ಸರ್ವೆ ನಂಬರಿಗೆ ಸಂಬAಧಿಸಿದ ಎಲ್ಲ ಮಂಜೂರಿ ದಾಖಲೆಗಳನ್ನು ಕ್ರೋಢೀಕರಿಸಿ ನಮೂನೆ 1-5ನ್ನು ತಂತ್ರಾAಶದಲ್ಲಿ ದಾಖಲಿಸಿ, ಮಂಜೂರಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ತಂತ್ರಾAಶದಲ್ಲಿ ಸಂರಕ್ಷಿಸಲಾಗುವುದು.

    ದರಖಾಸ್ತು ಪೋಡಿಯನ್ನು ಆಂದೋಲನದ ರೂಪದಲ್ಲಿ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ 100 ಮಂಜೂರಿದಾರರು ಸೇರಿ ಒಟ್ಟು 1000 ಮಂಜೂರಿದಾರರಿಗೆ 2025ರ ಜನವರಿ 26ರೊಳಗಾಗಿ ನಮೂನೆ 1 ರಿಂದ 5ನ್ನು ಭರ್ತಿ ಮಾಡಿ ಪೋಡಿ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ಆಯಾ ತಾಲ್ಲೋಕಿನ ತಹಶೀಲ್ದಾರ್ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರುಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

    ಜಿಲ್ಲೆಯಲ್ಲಿ ಈಗಾಗಲೇ ತಂತ್ರಾಂಶದಲ್ಲಿ ಭೂ–ಮಂಜೂರಿಯಾಗಿರುವ ಸರ್ಕಾರಿ ಸರ್ವೆ ನಂಬರ್ ಡಾಟಾ ಎಂಟ್ರಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಏಕ ಕಾಲದಲ್ಲಿ ಅಳತೆ ದುರಸ್ತಿ ಪ್ರಕ್ರಿಯೆಯನ್ನು ಸಹ ಕೈಗೊಂಡು ಮಂಜೂರಿದಾರರಿಗೆ ಹೊಸ ಪಹಣಿ ದಾಖಲೆ ಸೃಜಿಸುವ ಬಗ್ಗೆ ಕಾರ್ಯ ಯೋಜನೆಯನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Comments are closed.

    Our Picks

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!

    October 5, 2026

    ನಾವು ಪ್ರತಿದಿನ ಬಳಸುವ ₹10, ₹20, ₹50, ₹100, ₹200 ಹಾಗೂ ₹500ರ ಕರೆನ್ಸಿ ನೋಟುಗಳನ್ನು ಗಮನಿಸಿದರೆ ಮಹಾತ್ಮ ಗಾಂಧೀಜಿ…

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.