nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ರಾಜ್ಯ ಸುದ್ದಿ August 17, 2024

    ಪ್ರಾಸಿಕ್ಯೂಷನ್ ಗೆ ಅನುಮತಿ: ಮೈತ್ರಿ ಪಕ್ಷಗಳ ಹೋರಾಟಕ್ಕೆ ಸಂದ ಜಯ!: ನಿಖಿಲ್‌ ಕುಮಾರಸ್ವಾಮಿ

    By adminAugust 17, 2024No Comments1 Min Read
    Nikhil Kumaraswamy

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ ಅಂತ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಸಂಬಂಧ ಅವರು ಬರೆದುಕೊಂಡಿದ್ದು,ಈ ಪ್ರಕರಣದ ತನಿಖೆ ವಿಸ್ತೃತ ನಡೆಯಬೇಕೆಂದು ಒತ್ತಾಯಿಸಿ ಜೆಡಿಎಸ್, ಬಿಜೆಪಿ ಪಕ್ಷಗಳು ಬೆಂಗಳೂರಿನಿಂದ ಮೈಸೂರು ನಗರಕ್ಕೆ ಪಾದಯಾತ್ರೆ ನಡೆಸಿದ್ದನ್ನು ಸ್ಮರಿಸಬಹುದು ಎಂದು ಹೇಳಿದ್ದಾರೆ.

    ನಮ್ಮ ಹೋರಾಟ ಸತ್ಯದ ಪರ ಎಂಬುದನ್ನು ರಾಜ್ಯಪಾಲರು ಕೈಗೊಂಡಿರುವ ಕ್ರಮ ಸಾಬೀತುಪಡಿಸಿದೆ. ಸೂರ್ಯಚಂದ್ರರು ಇರುವುದು ಎಷ್ಟು ಸತ್ಯವೋ ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ ಎಂದಿದ್ದಾರೆ.

    ʻಮಾನ್ಯ ಮುಖ್ಯಮಂತ್ರಿಗಳಿಗೆ ಅನ್ಯ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೆ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು. ಇಲ್ಲವಾದರೆ, ನಮ್ಮ ಹೋರಾಟ ನಿರಂತರ ಎಂದು ಎಚ್ಚರಿಕೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    Comments are closed.

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.