ತುಮಕೂರು: ಜಿಲ್ಲಾ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಜನವರಿ 26ರಿಂದ 28ರವರೆಗೆ 3 ದಿನಗಳ ಕಾಲ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ತುಮಕೂರು ನಗರದ ಹವ್ಯಾಸಿ ನಾಗರಿಕರು ತಾವು ಬೆಳೆದಿರುವ ಆಕರ್ಷಕ ಆರ್ಕಿಡ್, ಬೋನ್ಸಾಯ್ ಗಿಡ, ಕ್ಯಾಕ್ಟಸ್ ಮತ್ತು ಸಕ್ಯೂಲೆಂಟ್ಸ್ ಗಿಡಗಳನ್ನು ಪ್ರತ್ಯೇಕವಾಗಿ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ.
ಗಿಡಗಳ ಸುರಕ್ಷತೆ ತೋಟಗಾರಿಕೆ ಇಲಾಖೆಯ ಹೊಣೆಯಾಗಿದ್ದು, ಆಸಕ್ತಿಯುಳ್ಳವರು ಜನವರಿ 23ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9741928966ನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕ ಶಾರದಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx