nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ

    May 10, 2026

    ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ

    May 10, 2026

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026
    Facebook Twitter Instagram
    ಟ್ರೆಂಡಿಂಗ್
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ
    • ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ
    • ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು
    • ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
    • ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವರ ಹೆಸರು ದುರ್ಬಳಕೆ ಮಾಡಿ ವ್ಯಕ್ತಿಗೆ 6 ಲಕ್ಷ ರೂ. ವಂಚನೆ
    ರಾಜ್ಯ ಸುದ್ದಿ January 11, 2025

    ಸಚಿವರ ಹೆಸರು ದುರ್ಬಳಕೆ ಮಾಡಿ ವ್ಯಕ್ತಿಗೆ 6 ಲಕ್ಷ ರೂ. ವಂಚನೆ

    By adminJanuary 11, 2025No Comments1 Min Read
    job offer

    ಬೆಂಗಳೂರು: ಅರಣ್ಯ ಸಚಿವರ ಹೆಸರು ದುರ್ಬಳಕೆ ಮಾಡಿ ವ್ಯಕ್ತಿಯೊಬ್ಬರಿಗೆ 6 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    2023ರಲ್ಲಿ ವೀರೇಶ್ ಎಂಬಾತ ಅಡವಿ ಎಂಬುವವರಿಗೆ ಪರಿಚಯವಾಗಿದ್ದು, ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕರ ಮತ್ತು ಅರಣ್ಯ ರಕ್ಷಕರ ಹುದ್ದೆಗಳಿಗೆ ವಿವಿಧ ಜಿಲ್ಲೆಯಗಳಲ್ಲಿ ಅರ್ಜಿ ಕರೆದಿದ್ದು, ತನಗೆ ಅರಣ್ಯ ಸಚಿವರು ತುಂಬಾ ಆತ್ಮೀಯರಾಗಿದ್ದು, ಸರ್ಕಾರ ಹುದ್ದೆ ಕೊಡಿಸುವುದಾಗಿ ಅವರನ್ನು ನಂಬಿಸಿದ್ದಾನೆ.


    Provided by
    Provided by

    ಈತನ ಮಾತನ್ನು ನಂಬಿದ ಪಿ.ಹೆಚ್.ಅಡವಿ(ರಾಣಿಬೆನ್ನೂರು) ಅವರು ತಮ ಮಕ್ಕಳು ಮತ್ತು ಸಹೋದರನ ಮಕ್ಕಳು ಮತ್ತು ಹೆಂಡತಿಯ ಅಕ್ಕನ ಮಗ ಸೇರಿ ಮೂವರಿಗೆ ಧಾರವಾಡ, ಶಿವಮೊಗ್ಗ ಮತ್ತು ಚಾಮರಾಜ ನಗರ ಜಿಲ್ಲೆಗಳಿಗೆ ಅರ್ಜಿ ಹಾಕಿಸಿದ್ದಾರೆ. ನಂತರ ವೀರೇಶ್ ಗೆ ಮುಂಗಡವಾಗಿ 2 ಲಕ್ಷದಂತೆ ಮೂವರಿಂದ ಒಟ್ಟು 6 ಲಕ್ಷ ಹಣ ಕೊಡಬೇಕು ಎಂದು ಹೇಳಿ ವಿಕಾಸ ಸೌಧದ ಬಳಿ ಪೋನ್ಪೇಯಿಂದ 50ಸಾವಿರ ಹಣವನ್ನು ಪಡೆದಿದ್ದಾನೆ. ತದನಂತರದಲ್ಲಿ ನಗದು ರೂಪದಲ್ಲಿ ಉಳಿದ 2.50ಲಕ್ಷ ಹಣವನ್ನು ಮಾಹಿತಿ ಸೌಧದ ಬಳಿ ಪಡೆದಿದ್ದಾನೆ.

    ಅಲ್ಲದೇ ಮತ್ತೆ 2 ಲಕ್ಷ ಹಣ ಮತ್ತು ಪೋನ್ ಪೇ ಮೂಲಕ 20 ಸಾವಿರ ಹಾಗೂ 80 ಸಾವಿರ ಹಣವನ್ನು ಹಂತ ಹಂತವಾಗಿ ಪಡೆದುಕೊಂಡಿದ್ದಾನೆ. ಒಟ್ಟು 6 ಲಕ್ಷ ಹಣವನ್ನು ಪಡೆದುಕೊಂಡಿದ್ದ ವೀರೇಶ್ ಒಂದು ವರ್ಷವಾದರೂ ಸರ್ಕಾರಿ ಉದ್ಯೋಗ ಕೊಡಿಸದೇ, ಹಣವನ್ನು ಹಿಂದಿರುಗಿಸದೇ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ

    May 10, 2026

    ಮೇ 10ರಂದು ತಾಯಂದಿರ ದಿನಾಚರಣೆ (ಮದರ್ ಡೇ) ದಿನದ ಅರ್ಥ ಮತ್ತು ತಾಯಂದಿರ ಮಹತ್ವವನ್ನು ತಿಳಿದುಕೊಳ್ಳಬೇಕು. ತಾಯಿ ದೇವರ ಸಮಾನ.…

    ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ

    May 10, 2026

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.