nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಣಿಜ್ಯ ಮಳಿಗೆ ಡಿಮ್ಮಿ ಕುಸಿದು ವ್ಯಕ್ತಿಗೆ ಗಾಯ: ಮಾಲಿಕ, ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಆಕ್ರೋಶ
    ಪಾವಗಡ October 14, 2024

    ವಾಣಿಜ್ಯ ಮಳಿಗೆ ಡಿಮ್ಮಿ ಕುಸಿದು ವ್ಯಕ್ತಿಗೆ ಗಾಯ: ಮಾಲಿಕ, ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಆಕ್ರೋಶ

    By adminOctober 14, 2024No Comments1 Min Read
    pavagada

    ಪಾವಗಡ: ಪಟ್ಟಣದ ಸಿರಾ ರಸ್ತೆ ನಾಗರಕಟ್ಟೆ ಬಳಿ ಬಸ್ ಗಾಗಿ ಕಾದು ಕುಳಿತಿದ್ದ ಓರ್ವ ವ್ಯಕ್ತಿಯ ಮೇಲೆ ದುರಸ್ತಿ ಕಾರ್ಯದ ವಾಣಿಜ್ಯ ಮಳಿಗೆಯ ದೊಡ್ಡ ಡಿಮ್ಮಿ ಕಳಚಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಭಾನುವಾರ ನಡೆದಿದೆ.

    ಚರಂಡಿ ನಿರ್ಮಾಣಕ್ಕಾಗಿ ವಾಣಿಜ್ಯ ಮಳಿಗೆ ಒತ್ತುವರಿ ತೆರವುಗೊಳಿಸಲು  ಮಳಿಗೆಯ ಕೆಲ ಭಾಗ ದುರಸ್ತಿಕಾರ್ಯ ನಡೆಯುತ್ತಿದ್ದೂ  ಸುಮಾರು ಆರು ತಿಂಗಳುಗಳಿಂದ  ಕೆಲ ಕಾರಣಾಂತರಗಳಿಂದ ನನೆಗುದಿಗೆ ಬಿದ್ದಿದ್ದು , ಈ ಸ್ಥಳದ ಮುಂಭಾಗದಲ್ಲಿ ಪ್ರತಿನಿತ್ಯ ಬಸ್ ಗಾಗಿ ಕಾಯುತ್ತಿರುವುದು ಸರ್ವೇಸಾಮಾನ್ಯವಾಗಿದೆ.

    ಭಾನುವಾರ ಸಂಜೆ ನಾಲ್ಕು ಗಂಟೆ ಸಮಯದಲ್ಲಿ ವಾಣಿಜ್ಯ ಮಳಿಗೆಯ  ಮೇಲ್ಛಾವಣಿಯ ದೊಡ್ಡ ಡಿಮ್ಮಿ  ಆಧಾರ ಸ್ಥಂಭವಿಲ್ಲದೆ  ಏಕಾಏಕಿ ನೆಲಕ್ಕುರುಳಿದೆ.  ಇದೇ ವೇಳೆ ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯ ತಲೆಗೆ ದೊಡ್ಡ ಡಿಮ್ಮಿ ಉರುಳಿದೆ. ಪರಿಣಾಮವಾಗಿ ಅವರ ತಲೆ, ಕೈ ಕಾಲುಗಳಿಗೆ ಗಾಯವಾಗಿತ್ತು. ತಕ್ಷಣವೇ ಸ್ಥಳೀಯ ಆಟೋ ಚಾಲಕರು 108 ವಾಹನಕ್ಕೆ ಕರೆ ಮಾಡಿ, ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

    ವಾಣಿಜ್ಯ ಮಳಿಗೆಯ ಮಾಲಿಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಬಸ್ ಗಾಗಿ ಕಾದುಕುಳಿತುಕೊಳ್ಳುವ ಸಾರ್ವಜನಿಕರು ಜೀವ ಭಯದಿಂದ ಕುಳಿತುಕೊಳ್ಳುವಂತಾಗಿದೆ. ಅಪಾಯಕಾರಿಯಾಗಿರುವ ಈ ಸ್ಥಳದ ಬಗ್ಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದ್ದು, ಮಾಲಿಕನ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.