ತುಮಕೂರು: ತುಮಕೂರು ತಾಲ್ಲೂಕು ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿ ಚನಗಪ್ಪನಪಾಳ್ಯ ಬಾರೆ ಹತ್ತಿರ ಅಕ್ಟೋಬರ್ 19ರಂದು ಮಧ್ಯಾಹ್ನ 12:30ರ ಸಮಯದಲ್ಲಿ ನವಜಾತ ಶಿಶುವೊಂದು ದೊರೆತಿದ್ದು, ಪೋಷಕರು ಯಾರೆಂದು ತಿಳಿದು ಬಂದಿರುವುದಿಲ್ಲ.
ನವಜಾತ ಶಿಶುವು ಸಾಧಾರಣ ಮೈಕಟ್ಟು, ಕಂದು ಮೈಬಣ್ಣ, ದುಂಡು ಮುಖ ಹೊಂದಿದ್ದು, ಪೋಷಕರ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ದೂ.ವಾ.ಸಂ.9480802953, 9110857472, 0816–2241036/ 2956699ನ್ನು ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕವನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q