ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ. ಅಬಕಾರಿ ಸುಂಕ ಏರಿಕೆ ಮಾಡಿದರೂ ಗ್ರಾಹಕರ ಮೇಲೆ ಯಾವುದೇ ಹೊರೆ ಇಲ್ಲ ಎಂದು ಇಲಾಖೆ ಸಚಿವರು ಹೇಳಿದ್ದಾರೆ.
ತೈಲ ಕಂಪನಿಗಳ ಮೇಲೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂ. ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಏರಿಕೆ ಮಾಡುವ ನಿರ್ಧಾರ ಕೈಗೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4