nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ

    June 24, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    • ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
    • ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಂಗಾಕಲ್ಯಾಣ ಯೋಜನೆ: ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಶಾಸಕ ಡಿ.ಸಿ‌.ಗೌರಿಶಂಕರ್ ಒತ್ತಾಯ
    ತುಮಕೂರು April 18, 2022

    ಗಂಗಾಕಲ್ಯಾಣ ಯೋಜನೆ: ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಶಾಸಕ ಡಿ.ಸಿ‌.ಗೌರಿಶಂಕರ್ ಒತ್ತಾಯ

    By adminApril 18, 2022No Comments1 Min Read
    dc gowri shankar

    Provided by
    Provided by

    ತುಮಕೂರು: ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಸರ್ಕಾರವನ್ನು ಒತ್ತಾಯಿಸಿದರು.

    ತಾಲ್ಲೂಕಿನ ನಾಗವಲ್ಲಿಯಲ್ಲಿ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಪಂಪು ಮೋಟಾರುಗಳನ್ನು ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ವಿವಿಧ ನಿಗಮಗಳ ಅಡಿಯಲ್ಲಿ ಗಂಗಾಕಲ್ಯಾಣ ಯೋಜನೆಗೆ  ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು, ಆಗ ಮಾತ್ರ ನಿಜವಾಗಿಯೂ ರೈತರಿಗೆ ಅನುಕೂಲವಾಗುತ್ತದೆ. ಕೇವಲ ಕೆಲವೇ ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಿದರೆ ರೈತರಿಗೆ ನ್ಯಾಯ ದೊರೆಕಿಸಿಕೊಡಲು ಸಾಧ್ಯವಾಗುವುದಿಲ್ಲ. ಅಂಬೇಡ್ಕರ್ ಅಭಿವುದ್ಧಿ ನಿಗಮ ವಾಲ್ಮೀಕಿ ಅಭಿವೃದ್ಧಿ ನಿಗಮ ದೇವರಾಜ ಅರಸು ಅಭಿವೃದ್ಧಿ ನಿಗಮ ಹೀಗೆ ವಿವಿಧ ನಿಗಮಗಳ ಅಡಿಯಲ್ಲಿ ವರ್ಷಕ್ಕೆ ಕನಿಷ್ಟ 50 ಮಂದಿ ರೈತರಿಗೆ ಅವಕಾಶ ನೀಡಿದರೆ ಒಂದು ತಾಲ್ಲೋಕಿನ ಸುಮಾರು 250 ರಿಂದ 300 ಮಂದಿ ರೈತರಿಗೆ ಅನುಕೂಲವಾಗುತ್ತದೆ ಎಂದರು.

    ಇನ್ನು ಸಕಾಲಕ್ಕೆ ಮೋಟಾರು ಪಂಪ್ ವಿತರಣೆಯ ಕುರಿತು ಮಾತನಾಡಿದ ಶಾಸಕರು ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಬೋರ್ ಕೊರೆದ ಮೂರು ತಿಂಗಳೊಳಗಾಗಿ ಮೋಟರ್ ಪಂಪ್ ಸೆಟ್ ಗಳನ್ನು ರೈತರಿಗೆ ವಿತರಿಸಿದರೆ ಅವರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ ಅದನ್ನು ಬಿಟ್ಟು ಸರ್ಕಾರ 2018 19 ನೇ ಸಾಲಿನ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಈಗ ಮೋಟರ್ ಮುಖ್ಯಾಂಶಗಳನ್ನು ವಿತರಿಸುತ್ತಿರುವುದು ಸರಿಯಾದ ಕ್ರಮವಲ್ಲ. ಎಷ್ಟು ಬೋರ್ವೆಲ್ ಗಳು ನೀರಿಲ್ಲದೆ ಒಣಗಿ ಹೋಗಿರುವ ಉದಾಹರಣೆಗಳು ಸಹ ಇವೆ ಆದ್ದರಿಂದ ಕಾಲಕಾಲಕ್ಕೆ ಸರ್ಕಾರ ಫಲಾನುಭವಿಗಳನ್ನು ಆಯ್ಕೆ ಮಾಡಿ ಅವರಿಗೆ ಸಲಕರಣೆಗಳನ್ನು ವಿತರಿಸಿದರು ರೈತರು ನೆಮ್ಮದಿಯಾದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಹಾಲನೂರು ಅನಂತ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

    ವರದಿ: ರಾಜೇಶ್ ರಂಗನಾಥ್


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ

    June 24, 2026

    ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    ಮಧುಗಿರಿ : ಬಾಲ್ಯಾವಸ್ಥೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಇತರರಿಗೆ ರಕ್ತದಾನ ಮಾಡಲು ರಕ್ತ ಪರೀಕ್ಷೆ ಬಹಳ ಮುಖ್ಯ ಎಂದು…

    ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ

    June 24, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.