ಬೀದರ್: ಜಿಲ್ಲೆಯ ಔರಾದ ತಾಲೂಕು ಸಂತಪುರ ಕ್ಷೇತ್ರದಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂತಪುರ್ ಗ್ರಾಮದ ಬಸವರಾಜ್ ಸಿದ್ದಯ್ಯ ಸ್ವಾಮಿ ಅವರನ್ನು ಪಿಕೆಪಿಎಸ್ ಸಂಘ ನಿಯಮಿತ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಹಿನ್ನೆಲೆ ಅವರನ್ನು ಸಂತಪೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ವರ್ಗದ ಜೊತೆಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಡಾ.ಹೋಮ ಹರೀಶ್, ವಿಲಾಸ್ ಹಸನ್ಮುಖಿ, ಜಯಪ್ರಕಾಶ್, ಅಲೀಮ್ ಕುರ್ಚೆ ಪಾಂಡು ರಾಥೋಡ್, ಸೂರ್ಯಕಾಂತ್ ಸೋನಿ ಇತರರು ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx