nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೈವಿಕ ಇಂಧನ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ
    ತುಮಕೂರು August 7, 2025

    ಜೈವಿಕ ಇಂಧನ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ

    By adminAugust 7, 2025No Comments2 Mins Read
    jaivika indhana

    ತುಮಕೂರು : ಜೈವಿಕ ಇಂಧನ ಸಂಶೋಧನೆ ಮತ್ತು ಗುಣಮಟ್ಟ ಖಾತ್ರಿ ಪ್ರಯೋಗಾಲಯ ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ  ಆಯೋಜನೆ ಮಾಡಲಾಗಿತ್ತು.

    ಈ ಕಾರ್ಯಕ್ರಮದ ಪ್ರಯುಕ್ತ ಕೃಷಿ ವಿಶ್ವ ವಿದ್ಯಾನಿಲಯದಿಂದ ನೂರು ಅರಣ್ಯ ಸಸಿಗಳನ್ನು ಕೊರಟಗೆರೆ ತಾಲ್ಲೂಕಿನ ತೀತಾ ಗ್ರಾಮಕ್ಕೆ ನೀಡಲಾಗಿತ್ತು.

    ಈ ಕಾರ್ಯಕ್ರಮವನ್ನು ಉದ್ದೇಶಿಸಿ ಸಂತೋಷ ಮಾತನಾಡಿ ಜೈವಿಕ ಇಂಧನ ಮತ್ತು ಅರಣ್ಯ ಸಸಿಗಳ ಬಗ್ಗೆ ಕಾರ್ಯಕ್ರಮವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು  ಜೈವಿಕ ಇಂಧನಗಳನ್ನು ಸಸ್ಯ, ಪ್ರಾಣಿ ಅಥವಾ ಸೂಕ್ಷ್ಮ ಜೀವಿಗಳಿಂದ ಪಡೆಯಲಾಗುತ್ತದೆ. ಮುಖ್ಯವಾಗಿ ಬಳಕೆಯಲ್ಲಿರುವ ಜೈವಿಕ ಇಂಧನಗಳೆಂದರೆ-ಜೈವಿಕ ಡೀಸಲ್, ಜೈವಿಕ ಎಥನಾಲ್, ಬಯೋಗ್ಯಾಸ್ ಇತ್ಯಾದಿ ಇವು ಪರಿಸರ ಸ್ನೇಹಿ ನವೀಕರಿಸಲಾಗುವ ಇಂಧನ ಮೂಲಗಳು, ಇವು ಇಂಗಾಲ ತಟಸ್ಥ, ಅಂದರೆ-ಜೈವಿಕ ಇಂಧನಗಳನ್ನು ಉರಿಸಿದಾಗ ಬರುವ ಇಂಗಾಲದ ಡೈ ಆಕ್ಷಡನ್ನು ಸಸ್ಯಗಳು ಹೀರಿಕೊಂಡು ವಾತಾವರಣದಲ್ಲಿರುವ ಒಟ್ಟು ಇಂಗಾಲದ ಅಂಶವನ್ನು ಸಮಪ್ರಮಾಣದಲ್ಲಿರಿಸುತ್ತವೆ.

    ಜೈವಿಕ ಡೀಸಲ್ : ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಬೆಳೆಯುವ ಹೊಂಗೆ, ಜಮೋಘ, ಜೀವುಸಿಪ್ಪೆ ಸಿಮರೂಬ ಮತ್ತಿತರ ಅಖಾದ್ಯ ಎಣ್ಣೆ ಬೀಜಗಳು ಮತ್ತು ಪ್ರಾಣಿಜನ್ಯ ಕೊಬ್ಬಿನಿಂದ ಜೈವಿಕ ಡೀಸಲ್ ಅನ್ನು ತಯಾರಿಸಬಹುದು. ಈ ಎಣ್ಣೆಗಳಲ್ಲಿ ಜಿಡ್ಡಿನಾಂಶ ಹೆಚ್ಚಾಗಿದ್ದು ಅದನ್ನು ರಾಸಾಯನಿಕ ಕ್ರಿಯೆಯಿಂದ ಸಂಸ್ಕರಿಸಿ ಜೈವಿಕ ಡೀಸಲ್ ಉತ್ಪಾದಿಸಲಾಗುತ್ತದೆ. ಇದನ್ನು ನೇರವಾಗಿ ಅಥವಾ ಡೀಸಲ್ ಜೊತೆ ವಿವಿಧ ಪ್ರಮಾಣಗಳಲ್ಲಿ ಡೀಸಲ್ ಇಂಜಿನ್‌ಗಳಲ್ಲಿ ಬಳಸಬಹುದು.

    ಜೈವಿಕ ಎಥನಾಲ್ : ಕಬ್ಬು, ಸಿಹಿ ಜೋಳ, ಹಣ್ಣಿನ ತ್ಯಾಜ್ಯ, ಕೃಷಿ ತ್ಯಾಜ್ಯ, ಹುಲ್ಲು ಇತ್ಯಾದಿಗಳು ಶರ್ಕರ ಪಿಷ್ಪದಿಂದ ಕೂಡಿದ್ದು, ಎಥನಾಲ್ ತಯಾರಿಸಲು ಯೋಗ್ಯ ಕಚ್ಚಾವಸ್ತುಗಳಾಗಿರುತ್ತವೆ. ಈ ವಸ್ತುಗಳನ್ನು ಸೂಕ್ತ ಜೀವಿಗಳ ಸಹಾಯದಿಂದ ಹುದುಗಿಸುವಿಕೆಯ ಮೂಲಕ ಜೈವಿಕ ಎಥನಾಲನ್ನು ಉತ್ಪಾದಿಸಬಹುದು. ಇದನ್ನು ಪೆಟ್ರೋಲ್‌ನೊಂದಿಗೆ ವಿವಿಧ ಪ್ರಮಾಣಗಳಲ್ಲಿ ಬೆರೆಸಿ ಬಳಸಬಹುದು.

    ಜೈವಿಕ ಅನಿಲ : ಕೃಷಿ ತ್ಯಾಜ್ಯ, ಗೃಹ ತ್ಯಾಜ್ಯ, ಕೈಗಾರಿಕಾ ತ್ಯಾಜ್ಯಗಳಂತಹ ಜೈವಿಕ ತ್ಯಾಜ್ಯವಸ್ತುಗಳನ್ನು ಬಳಸಿ ಬಯೋಗಾನ್ ಉತ್ಪಾದಿಸಬಯದು. ಈ ಕಚ್ಚಾ ವಸ್ತುಗಳು ಸ್ಥಳೀಯವಾಗಿ ಲಭ್ಯವಿದ್ದು ಅಡುಗೆ ಅನಿಲವಾಗಿ, ವಿದ್ಯುತ್ ಉತ್ಪಾದನೆ ಮತ್ತು ವಾಹನದಲ್ಲಿ ಬಳಸಬಹುದಾಗಿದೆ.

    ಈ ಕಾರ್ಯಕ್ರಮವನ್ನು ಉದ್ದೇಶಿಸಿ ಪಿಡಿಓ ರಮೇಶ್ ಅವರು ಜೈವಿಕ ಇಂಧನದ ಮಹತ್ವ ಮತ್ತು ಪ್ರಯೋಜನವನ್ನು ಹೇಳಿದರು. ತದನಂತರ ಶಾಲೆಯ ಶಾಲೆಯ ಆವರಣದಲ್ಲಿ ಗಿಡವನ್ನು ಗ್ರಾಮಸ್ಥರು ಮತ್ತು ಪಿಡಿಒ ರಮೇಶ್ ಮತ್ತು ಮಕ್ಕಳಿಂದ ನೆಡಲಾಯಿತು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.