nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ನೀರು ಸಂಗ್ರಹ ಮತ್ತು ಬಳಕೆಯಿಂದ ಪ್ಲೋರೋಸಿಸ್ ತಡೆಯಬಹುದು: ಶಿವರಾಮಯ್ಯ
    ಕೊರಟಗೆರೆ May 26, 2023

    ಮಳೆ ನೀರು ಸಂಗ್ರಹ ಮತ್ತು ಬಳಕೆಯಿಂದ ಪ್ಲೋರೋಸಿಸ್ ತಡೆಯಬಹುದು: ಶಿವರಾಮಯ್ಯ

    By adminMay 26, 2023No Comments2 Mins Read
    arivu

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಾಪಟ್ಟಣ ಸರ್ಕಾರಿ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಬುಕ್ಕ ಪಟ್ಟಣ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಪ್ಲೋರೋಸಿಸ್ ಅರಿವು ಮತ್ತು ತಪಾಸಣಾ ಶಿಬಿರದ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವರಾಮಯ್ಯನವರು, ಆರೋಗ್ಯ ಇಲಾಖೆಯು ಸೂಚಿಸಿದಂತೆ ಪ್ಲೋರೋಸಿಸ್ ರೋಗ ನಿಯಂತ್ರಣಕ್ಕೆ ಅತಿ ಸೂಕ್ತವಾದ ಮಾರ್ಗವಾಗಿದ್ದು ಗ್ರಾಮಸ್ಥರು ಮಳೆ ನೀರು ಕೊಯ್ಲು ಮಾಡಿ ನೀರನ್ನು ಸಂಗ್ರಹಿಸಿ ವರ್ಷವಿಡಿ ಬಳಕೆ ಮಾಡುವುದರಿಂದ ಪ್ಲೋರೋಸಿಸ್ ರೋಗವನ್ನು ಸಂಪೂರ್ಣ ಮುಕ್ತ ಮಾಡುವುದರೊಂದಿಗೆ ಇತರೆ ಮೂಳೆ ರೋಗಗಳನ್ನು ಹತೋಟಿಯಲ್ಲಿ ಇಡಬಹುದಾಗಿರುವುದರಿಂದ ಮಳೆ ಕೊಯ್ಲು ವಿಧಾನವನ್ನು ಅಳವಡಿಸಿಕೊಳ್ಳುವಂತೆ ಅರಿವು ಮೂಡಿಸಿದರು..


    Provided by

    ಜಿಲ್ಲಾ ಪ್ಲೋರೋಸಿಸ್ ಕನ್ಸಲ್ಲೆಂಟ್ ಆದ ಚೇತನ್ ರವರು ಪ್ಲೋರೋಸಿಸ್  ರೋಗಲಕ್ಷಣ,ನಿಯಂತ್ರಣ ಮತ್ತು ನಿರ್ವಹಣೆ ಹಾಗೂ ಪುನರ್ವಸತಿ ಕುರಿತು ಗ್ರಾಮಸ್ಥರಿಗೆ ಮಾಹಿತಿ ತಿಳಿಸಿದರು.

    ಆಡಳಿತ ವೈದ್ಯಧಿಕಾರಿಯಾದ ಡಾ.ಹರ್ಷವರ್ಧನ್ ರವರು ಮಾತನಾಡಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಲ್ಲಾ ಹಳ್ಳಿಗಳು ವ್ಯಾಪಕ ಫ್ಲೋರೈಡ್ ಪ್ರದೇಶವಾಗಿದ್ದು ಸೂಕ್ತ ಮುನ್ನೆಚ್ಚರಿಕೆ ಅನಿವಾರ್ಯವಾಗಿದ್ದು ಅದನ್ನು ಪಾಲಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.

    ಶಿಬಿರದಲ್ಲಿ ಸುಮಾರು ನೂರಕ್ಕೂ ಹೆಚ್ಚು ಜನರಿಗೆ ಪ್ಲೋರೋಸಿಸ್ ಕುರಿತು ತಪಾಸಣೆ ನಡೆಸಲಾಯಿತು. ಶಿಬಿರದಲ್ಲಿ ಪಿ ಜಿ ಡಿ ಹೆಚ್ ಪಿ ಉಪನ್ಯಾಸಕರದ ತನ್ವೀರ್ ಅಹ್ಮದ್ ಖಾನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎನ್ ಟಿ ಚಂದ್ರಪ್ಪ, ಆಯುಷ್ ವೈದ್ಯರಾದ ಡಾ. ಆತ್ಮರಾಮ್ ಶೆಟ್ಟಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ರಮಾಮಣಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆನಂದ್, ಎಲ್ಲ ಗ್ರಾಮ ಪಂಚಾಯತಿ ಸದಸ್ಯರು, ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗ ಮತ್ತು ರಾಜಣ್ಣ, ಧರಣೇಶ್ ಗೌಡ, ಕಾವಲಪ್ಪ, ಆರೋಗ್ಯ ಇಲಾಖೆ ಸೋಮಶೇಖರ್ ವಿಜಯಲಕ್ಷ್ಮಿ ಶ್ರೀನಿವಾಸ್ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.