nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ

    September 30, 2026

    ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ

    September 30, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ
    • ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ
    • ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿ.ಎಂ. ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ
    ರಾಷ್ಟ್ರೀಯ ಸುದ್ದಿ February 24, 2025

    ಪಿ.ಎಂ. ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ

    By adminFebruary 24, 2025No Comments1 Min Read
    kisan samman

    ತುಮಕೂರು:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 19ನೇ ಕಂತನ್ನು ಬಿಹಾರದ ಭಗಲ್‌ ಪುರದಲ್ಲಿ ಸೋಮವಾರ ಬಿಡುಗಡೆ ಮಾಡಿದರು.

    ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಕಾರ್ಯಕ್ರಮವನ್ನು ಆನ್‌ಲೈನ್ ಮೂಲಕ ವೀಕ್ಷಣೆ ಮಾಡಿದ ನಂತರ ಜಿಲ್ಲೆಯ ತಿಪಟೂರಿನ ಗುರುಕುಲಾನಂದಾಶ್ರಮ ಕಲ್ಯಾಣ ಮಂಟಪದಲ್ಲಿ ಮಾತನಾಡುತ್ತಾ, ದೇಶದ 9.80 ಕೋಟಿ ರೈತರಿಗೆ (2.41 ಕೋಟಿ ಮಹಿಳಾ ರೈತರು ಸೇರಿದಂತೆ) ಒಟ್ಟು 22,000 ಕೋಟಿ ರೂ.ಗಳನ್ನು ಈ ಕಂತಿನ ಹಣವಾಗಿ ನೇರ ನಗದು ವರ್ಗಾವಣೆ(ಡಿಬಿಟಿ) ಮೂಲಕ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ರಾಜ್ಯದ 44.2 ಲಕ್ಷ ಫಲಾನುಭವಿಗಳಿಗೆ 884 ಕೋಟಿ ರೂ. ಒಳಗೊಂಡಿದೆ. ಈ ಯೋಜನೆ ಕೇವಲ ರೈತರನ್ನಷ್ಟೇ ಪ್ರೋತ್ಸಾಹಿಸದೆ ದೇಶದ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಸಮೃದ್ಧಿಗಾಗಿ ನಾಂದಿ ಹಾಕಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ತಿಪಟೂರು ಪುರಸಭೆ ಅಧ್ಯಕ್ಷೆ ಯುಮುನಾ ಧರಣೇಶ್, ತಿಪಟೂರು ತಾಲ್ಲೂಕು ತಹಶೀಲ್ದಾರ್ ಪವನ್ ಕುಮಾರ್, ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    ತುಮಕೂರು: ಪ್ರಸ್ತುತ ಸಂದರ್ಭದಲ್ಲಿ ತುಮಕೂರು–ಅರಸೀಕೆರೆ ಮಾರ್ಗದಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳ ನಿವಾರಣೆಗೆ ವೇದಿಕೆ ನಿರಂತರ…

    ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ

    September 30, 2026

    ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ

    September 30, 2026

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.