nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026
    Facebook Twitter Instagram
    ಟ್ರೆಂಡಿಂಗ್
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಗೆ‌ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್: ಸೃಷ್ಟಿಯಾಯ್ತು ಇತಿಹಾಸ
    ರಾಜ್ಯ ಸುದ್ದಿ March 14, 2022

    ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಗೆ‌ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್: ಸೃಷ್ಟಿಯಾಯ್ತು ಇತಿಹಾಸ

    By adminMarch 14, 2022No Comments2 Mins Read
    puneeth rajkumar

    ಪ್ರೀತಿಯ ‘ಅಪ್ಪು’ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಈ ಕುರಿತು ಮಾಹಿತಿ ನೀಡಿದ ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಮೈಸೂರು ವಿವಿ 46 ವರ್ಷದ ಹಿಂದೆ ಡಾ. ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್.
    ಕರುನಾಡಿನ ಕಣ್ಮಣಿ, ಕನ್ನಡಿಗರ ಪಾಲಿನ ಪ್ರೀತಿಯ ‘ಅಪ್ಪು’ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಅಪ್ಪು ನಮ್ಮನ್ನೆಲ್ಲಾ ಅಗಲಿದ್ದರೂ, ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಮೂಲಕ ಮತ್ತೆ ಅಭಿಮಾನಿಗಳ ಎದುರು ಬರುತ್ತಿದ್ದಾರೆ. ಈ ಹೊತ್ತಲ್ಲೇ ಸಂಭ್ರಮದ ಸುದ್ದಿಯೊಂದು ಸಿಕ್ಕಿದ್ದು, ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.

    ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್(Dr G Hemanth Kumar) ಅವರು, ‘ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿತ್ತು. ಇದೀಗ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಮರಣೋತ್ತರವಾಗಿ ನೀಡಲು ತೀರ್ಮಾನಿಸಲಾಗಿದೆ’ ಎಂದು ತಿಳಿಸಿದರು.

    ಸೃಷ್ಟಿಯಾಯ್ತು ಇತಿಹಾಸ:

    ಇಲ್ಲಿ ಮತ್ತೊಂದು ವಿಶೇಷತೆ ಏನೆಂದರೆ, ಮೈಸೂರು ವಿವಿ 46 ವರ್ಷದ ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್(Dr Rajkumar) ಅವರಿಗೆ ಗೌರವ ಡಾಕ್ಟರೇಟ್ ನೀಡಿತ್ತು. ಇದೀಗ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಈ ಮೂಲಕ ಹೊಸ ಇತಿಹಾಸವೊಂದು ಸೃಷ್ಟಿಯಾಗಿದೆ.
    ಸಂತಸದ ಸಮಯ

    ದಿ. ಪುನೀತ್ ರಾಜ್‌ಕುಮಾರ್(Puneeth Rajkumar) ಅವರೂ ಸೇರಿ ಮೂವರಿಗೆ ಮೈಸೂರು ವಿವಿ ಪ್ರಸಕ್ತ ಸಾಲಿನ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ. ಇನ್ನು ಈ ಸಂತಸವನ್ನು ನಿರ್ದೇಶಕ ಸಂತೋಷ್ ಆನಂದ್‌ರಾಮ್‌ ಟ್ವಿಟ್ಟರ್‌ ನಲ್ಲಿ ಹಂಚಿಕೊಂಡಿದ್ದಾರೆ.

    ನಿರ್ದೇಶಕ ಸಂತೋಷ್ ಆನಂದ್‌ರಾಮ್‌(Santhosh Ananddram) ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ, ‘ಕೊನೆಯೇ ಇಲ್ಲ ಕಲೆಗೆ, ಸಾವಿಲ್ಲ ಸಾಧನೆಗೆ ನೀವು ಜೀವಿಸುವಿರಿ ನಮ್ಮೊಳಗೇ ಇನ್ನು ನಮ್ಮ ಬಾಸ್ ಇನ್ಮೇಲೆ “ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ “ ಡಾ ಡಾ ಡಾ ಡಾ ಡಾ ಡಾ ಡಾಕ್ಟರ್ ಪುನೀತ್ ರಾಜ್ ಕುಮಾರ್ ಗೆ ಜೈ’ ಎಂದು ಬರೆದುಕೊಂಡಿದ್ದಾರೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    ಔರಾದ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ಮಾದಿಗ ಓಣಿಯಲ್ಲಿ ಲೋಕಶಾಹಿರ್ ಸಾಹಿತ್ಯ ರತ್ನ ಶ್ರೀ ಅಣ್ಣಾಭಾವು…

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.