nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026

    ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ

    October 10, 2026
    Facebook Twitter Instagram
    ಟ್ರೆಂಡಿಂಗ್
    • ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?
    • ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…
    • ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ
    • ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ
    • ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ
    • ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ
    • ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ
    • SIR ಹಾಗೂ ಜ್ಞಾನೇಶ್ ಕುಮಾರ್ ಅಡಿಯಲ್ಲಿ ಮತದಾನ ಒಪ್ಪುವುದಿಲ್ಲ: AIDSO
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ: ಅಪರಾಧಿಗೆ 10 ವರ್ಷ ಶಿಕ್ಷೆ, 2 ಲಕ್ಷ ರೂ. ದಂಡ
    ತುಮಕೂರು April 19, 2024

    ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ: ಅಪರಾಧಿಗೆ 10 ವರ್ಷ ಶಿಕ್ಷೆ, 2 ಲಕ್ಷ ರೂ. ದಂಡ

    By adminApril 19, 2024No Comments1 Min Read
    pocso case

    ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ.(ಪೋಕ್ಸೋ)ವು  10 ವರ್ಷ ಶಿಕ್ಷೆ ಮತ್ತು 2 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

    ತಿಪಟೂರು ನಗರ ಸರಹದ್ದಿನ ಭೋವಿ ಕಾಲೋನಿ ನಿವಾಸಿ ಸೈಯಸ್ ಗೌಸ್ ಅಲಿಯಾಸ್ ಗೌಸ್ ಪಾಷ(40) ಎಂಬಾತ  ವಿವಾಹಿತನಾಗಿದ್ದು 1 ಮಗುವಿನ ತಂದೆಯಾಗಿದ್ದರೂ ಸಹ, ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು 06—05—2017ರಂದು  ತನ್ನ ಕಾರಿನಲ್ಲಿ ಅಪಹರಿಸಿ ರಾಜಸ್ಥಾನದ ಅಜ್ಮೀರ್ ಗೆ ತೆರಳಿದ್ದು, ಅಲ್ಲಿ 26—05—2017ರವರೆಗೆ ಬಾಲಕಿಯನ್ನು ಅಕ್ರಮ ಬಂಧನದಲ್ಲಿಟ್ಟುಕೊಂಡು ಪ್ರತಿ ದಿನ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು.

    ಈ ಪ್ರಕರಣದ ತನಿಖೆ ನಡೆಸಿದ ತಿಪಟೂರು ನಗರದ ತನಿಖಾಧಿಕಾರಿ ದೀಪಕ್ ಎಂ. ಅವರು ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯಲ್ಲಿ ಸಲ್ಲಿಸಿದರು.

    ಪ್ರಕರಣದ ವಿಚಾರಣೆಯಲ್ಲಿ  ಸೈಯದ್ ಪಾಷ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ.(ಪೋಕ್ಸೋ)ಯ ನ್ಯಾಯಾಧೀಶರು ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ 2 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

    ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 2 ಲಕ್ಷ ಪರಿಹಾರ ಸೇರಿದಂತೆ ಒಟ್ಟು 4 ಲಕ್ಷ ಪರಿಹಾರವನ್ನು ನೀಡುವಂತೆ ಕೋರ್ಟ್  ಆದೇಶ ನೀಡಿದೆ.

    ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ವಾದ ಮಂಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ

    October 10, 2026

    ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ

    October 10, 2026

    Comments are closed.

    Our Picks

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    ಪಿತೃಗಳನ್ನು ಸ್ಮರಿಸಿ ಗೌರವ ಸಲ್ಲಿಸುವ ಮಹತ್ವದ ದಿನವಾದ ಮಹಾಲಯ ಅಮಾವಾಸ್ಯೆ ಅಕ್ಟೋಬರ್ 10ರ ಶನಿವಾರ ಆಚರಿಸಲಾಗುತ್ತದೆ. ಪಿತೃಪಕ್ಷದ ಕೊನೆಯ ದಿನವಾಗಿರುವ…

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026

    ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ

    October 10, 2026

    ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ

    October 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.