nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ
    ರಾಜ್ಯ ಸುದ್ದಿ December 17, 2025

    ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ

    By adminDecember 17, 2025No Comments1 Min Read
    music mailari

    ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಸಿದ್ಧ ಜನಪದ ಗಾಯಕ ‘ಮ್ಯೂಸಿಕ್ ಮೈಲಾರಿ’ ಅಲಿಯಾಸ್ ಮೈಲಾರಿಯನ್ನು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಾರಾಷ್ಟ್ರದಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣದ ಹಿನ್ನೆಲೆ: ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಲಾಗಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಮ್ಯೂಸಿಕ್ ಮೈಲಾರಿ ಹಾಡಲು ಬಂದಿದ್ದನು. ಇದೇ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದಲ್ಲದೆ, ಈ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾನೆ ಎಂದು ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ಈ ಸಂಬಂಧ ಡಿಸೆಂಬರ್ 14 ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆ ನಡೆದ ಸ್ಥಳ ಮಹಾಲಿಂಗಪುರ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಮಹಾಲಿಂಗಪುರ ಠಾಣೆಗೆ ವರ್ಗಾಯಿಸಲಾಗಿತ್ತು.

    ಪೊಲೀಸ್ ಕಾರ್ಯಾಚರಣೆ: ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ಮೈಲಾರಿಗಾಗಿ ಬಾಗಲಕೋಟೆ ಪೊಲೀಸರು ಮೂರ್ನಾಲ್ಕು ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದರು. ಇಂದು (ಡಿಸೆಂಬರ್ 17) ಬೆಳಿಗ್ಗೆ ಮೈಲಾರಿ ಮಹಾರಾಷ್ಟ್ರದ ಜತ್ತ ಮೂಲಕ ಪರಾರಿಯಾಗಲು ಯತ್ನಿಸುತ್ತಿದ್ದಾಗ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಮಾಹಿತಿ ನೀಡಿ, “ಮೈಲಾರಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಉಳಿದ 6 ಆರೋಪಿಗಳ ವಿರುದ್ಧ ಬೆದರಿಕೆ ಹಾಗೂ ಹಲ್ಲೆ ನಡೆಸಿದ ಆರೋಪವಿದ್ದು, ಅವರ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಪ್ರಮುಖ ಆರೋಪಿ ಮೈಲಾರಿಯನ್ನು ವೈದ್ಯಕೀಯ ಪರೀಕ್ಷೆಯ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.