ತುರುವೇಕೆರೆ: ತುರುವೇಕೆರೆ ವೃತ್ತ ನಿರೀಕ್ಷ ರಾದ ನವೀನ್ ಕುಮಾರ್ ಹಾಗೂ ಪಿ.ಎಸ್.ಐ. ಕೇಶವಮೂರ್ತಿ ಅವರ ಮಾರ್ಗದರ್ಶನದೊಂದಿಗೆ ತುರುವೇಕೆರೆ ಪಟ್ಟಣದಲ್ಲಿರುವ ಸಾರ್ವಜನಿಕ ತಾಲ್ಲೂಕು ಆಸ್ಪತ್ರೆಯಲ್ಲಿ ತುರುವೇಕೆರೆ ಪೊಲೀಸ್ ಠಾಣೆಯ ಸಿಬ್ಬಂದಿ ಮೊದಲ ವಾರದ ಕರ್ಫ್ಯೂ ಪ್ರಯುಕ್ತ ಕೊರೊನಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಸ್ವಯಂ ಪ್ರೇರಿತರಾಗಿ ಪರೀಕ್ಷೆ ಮಾಡಿಸಿಕೊಂಡರು
ಈ ಸಂದರ್ಭದಲ್ಲಿ ತುರುವೇಕೆರೆಯ ಪೊಲೀಸ್ ಠಾಣೆಯ ಎ.ಎಸ್.ಐ. ಶಿವಲಿಂಗಪ್ಪ., ಎ. ಎಸ್.ಐ. ನಾಗರಾಜ್, ಮುಖ್ಯಪೇದೆಗಳಾದ ಉಮೇಶ್, ಶಂಭುಲಿಂಗಯ್ಯ, ಗುರುಮೂರ್ತಿ, ಪೋಲೀಸ್ ಗಳಾದ ಸುಪ್ರೀತ್, ಜಯರಾಮ್ ಹಾಗೂ ಮಹಿಳಾ ಸಿಬ್ಬಂದಿ ಜಲಜಾಕ್ಷಿ ಮುಂತಾದವರು ಹಾಜರಿದ್ದರು.
ವರದಿ: ಸುರೇಶ್ ಬಾಬು.ಎಂ., ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy