nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ

    May 11, 2026

    ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

    May 11, 2026

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026
    Facebook Twitter Instagram
    ಟ್ರೆಂಡಿಂಗ್
    • ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
    • ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು
    ರಾಜ್ಯ ಸುದ್ದಿ April 25, 2026

    ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು

    By adminApril 25, 2026No Comments1 Min Read
    chethan

    ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ವರನಟ ಡಾ. ರಾಜ್‌ಕುಮಾರ್ ಅವರ ಸಮಾಧಿ ಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದ ನಟ ಚೇತನ್ ಅಹಿಂಸಾ ಅವರ ವಿರುದ್ಧ ಈಗ ಕಾನೂನು ಸಂಕಷ್ಟ ಎದುರಾಗಿದೆ. ಅಭಿಮಾನಿಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

    ಇತ್ತೀಚೆಗೆ ಡಾ. ರಾಜ್‌ಕುಮಾರ್ ಅವರ ಜನ್ಮದಿನದ ಸಂದರ್ಭದಲ್ಲಿ ಫೇಸ್‌ ಬುಕ್‌ ನಲ್ಲಿ ಪೋಸ್ಟ್ ಮಾಡಿದ್ದ ಚೇತನ್, ರಾಜ್‌ಕುಮಾರ್ ಅವರ ಸಮಾಧಿಗಾಗಿ ಸರ್ಕಾರ 2.5 ಎಕರೆ ಜಾಗ ನೀಡಿರುವುದನ್ನು ಪ್ರಶ್ನಿಸಿದ್ದರು.  21ನೇ ಶತಮಾನದಲ್ಲಿ ಭೂಮಿಯೇ ಅತ್ಯಂತ ಪ್ರಮುಖ ಹೋರಾಟದ ವಸ್ತುವಾಗಿದೆ. ಸರ್ಕಾರವು ಸಾರ್ವಜನಿಕ ಭೂಮಿಯನ್ನು ಜನರ ಉಪಯೋಗಕ್ಕೆ ಬಳಸಬೇಕೇ ಹೊರತು, ಕೇವಲ ಮತಗಳ ಲಾಭಕ್ಕಾಗಿ ವ್ಯಕ್ತಿಗಳ ಸ್ಮರಣಾರ್ಥ ಹಂಚಬಾರದು ಎಂದಿದ್ದರು.


    Provided by
    Provided by

    ನಟ ಚೇತನ್ ಅವರ ಈ ನಡೆಗೆ ರಾಜ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ. ರಾಜ್‌ಕುಮಾರ್ ಸೇನೆಯ ವತಿಯಿಂದ ಪೊಲೀಸರಿಗೆ ದೂರು ನೀಡಲಾಗಿದ್ದು,  ಕೋಟಿಗಟ್ಟಲೆ ಅಭಿಮಾನಿಗಳ ಆರಾಧ್ಯ ದೈವವಾಗಿರುವ ಅಣ್ಣಾವ್ರಿಗೆ ಅಪಮಾನ ಮಾಡಲಾಗಿದೆ ಅಂತಾ ಆರೋಪಿಸಲಾಗಿದೆ.

    ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿರುವ ಚೇತನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಟ ಚೇತನ್ ಅವರು ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ನಮಗೆ ಚೇತನ್ ಅವರ ಹೇಳಿಕೆಯಿಂದ ಬಹಳ ನೋವಾಗಿದೆ. ಚಿತ್ರರಂಗಕ್ಕೆ ಮತ್ತು ಸಮಾಜಕ್ಕೆ ಡಾ. ರಾಜ್ ನೀಡಿದ ಕೊಡುಗೆ ಅಪಾರ. ಅವರ ಸ್ಮಾರಕದ ಬಗ್ಗೆ ಈ ರೀತಿ ಚಕಾರ ಎತ್ತುವುದು ಸರಿಯಲ್ಲ,” ಎಂದು ಅಭಿಮಾನಿಗಳು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ

    May 11, 2026

    ಕುಣಿಗಲ್: ಸುಮಾರು ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಕುಣಿಗಲ್ ತಾಲೂಕಿನ ಗಡಿ ಭಾಗ ಗ್ರಾಮಗಳ ಸಮಗ್ರ ರಸ್ತೆ ಅಭಿವೃದ್ಧಿಗೆ…

    ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

    May 11, 2026

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.