ಬೀದರ್: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ರಾಯಚೂರು ಮೂಲದ ಪೇದೆ ಚಂದ್ರಶೇಖರ್ (29) ಮೃತಪಟ್ಟವರು ಎಂದು ತಿಳಿದು ಬಂದಿದೆ. ಇಂದು ಕರ್ತವ್ಯದಲ್ಲಿದ್ದ ವೇಳೇ ಏಕಾಏಕಿ ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ.
ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಐದು ವರ್ಷಗಳಿಂದ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಕರ್ತವ್ಯದಲ್ಲಿರುವ ಸಂದರ್ಭದಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296