ತುಮಕೂರು: ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ಉಪನಿರೀಕ್ಷಕ ಕಾಂತರಾಜು ಅವರು ಗೌರವ ರಕ್ಷೆಯನ್ನು ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅಬ್ದುಲ್ ಖಾದರ್, ಮರಿಯಪ್ಪ ಹಾಜರಿದ್ದರು. ಇದೇ ಸಂದರ್ಭದಲ್ಲಿ ನಿವೃತ್ತ 31 ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296