nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026
    Facebook Twitter Instagram
    ಟ್ರೆಂಡಿಂಗ್
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    • ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
    • ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
    • ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
    • ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    • ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೋನು ನಿಗಮ್ ವಿರುದ್ಧ ಸಮನ್ಸ್ ಜಾರಿಗೆ ಮುಂದಾದ ಪೊಲೀಸರು
    ರಾಜ್ಯ ಸುದ್ದಿ May 5, 2025

    ಸೋನು ನಿಗಮ್ ವಿರುದ್ಧ ಸಮನ್ಸ್ ಜಾರಿಗೆ ಮುಂದಾದ ಪೊಲೀಸರು

    By adminMay 5, 2025No Comments1 Min Read
    sonu nigam (1)

    ಬೆಂಗಳೂರು: ಕನ್ನಡ ಅಭಿಮಾನವನ್ನು ಪಹಲ್ಗಾಮ್ ಉಗ್ರರ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಮ್ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇದರ ನಡುವೆಯೇ ಸೋನು ನಿಗಮ್ ವಿರುದ್ಧ ಸಮನ್ಸ್ ಜಾರಿ ಮಾಡಲು ಪೊಲೀಸರು ಮುಂದಾಗಿದ್ದಾರೆ.

    ಬೆಂಗಳೂರಿನ ಕಾಲೇಜು ಒಂದರಲ್ಲಿ ನಡೆದ ಈವೆಂಟ್ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್ ‘ಕನ್ನಡ ಹಾಡು ವಿನಂತಿ ಮಾಡಿದಕ್ಕೆ ಪಹಲ್ಲಾಮ್ನಲ್ಲಿ ಆಗಿದ್ಯಲ್ಲ.. ಅದಕ್ಕೆ ಇದೇ ಕಾರಣ ಎಂದಿದ್ದರು.

    ಈ ಹೇಳಿಕೆ ಬೆನ್ನಲ್ಲೇ ಸೋನು ನಿಗಮ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ತನಿಖಾ ಅಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ತುಮಕೂರು: ನಗರದ ಅರ್ಬನ್ ರೆಸಾರ್ಟ್‌ನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ತುಮಕೂರು ಡಿ.ಸಿ.ಸಿ.ಬ್ಯಾಂಕಿನ ಅಧಿಕಾರಿ ವೃಂದದವರಿಗೆ ಜರುಗಿದ ರಾಜ್ಯ…

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ

    July 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.