ಪೊಲೀಸ್ ಸಂಬಂಧಿ ಸಮಸ್ಯೆ ಆಲಿಸಲು ಪ್ರತಿ ತಿಂಗಳು ನಾಲ್ಕನೇ ಶನಿವಾರದಂದು ಜನಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಸಭೆಯಲ್ಲಿ ಬಿಬಿಎಂಪಿಗೆ ಸಂಬಂಧಪಟ್ಟ ಸಮಸ್ಯೆಗಳು ಹೆಚ್ಚಾಗಿ ಕೇಳಿಬರುತ್ತಿವೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದರು.
‘ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ’ ಎಂದು ಪ್ರತಿಬಾರಿಯೂ ಸಾರ್ವಜನಿಕರು ಕೋರುತ್ತಿದ್ದಾರೆ. ಇದಕ್ಕೆ ಸ್ಪಂದಿಸಿರುವ ಬಿ. ದಯಾನಂದ್, ‘ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳುವ ಜನಸಂಪರ್ಕ ಸಭೆಗೆ ಬಿಬಿಎಂಪಿ ಅಧಿಕಾರಿಗಳನ್ನು ಕಳುಹಿಸಿಕೊಡಿ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


