ಬೀದರ್: ಹಳ್ಳಿಖೇಡ್–ಬಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿ 560 ರೂಪಾಯಿಗಳನ್ನು ವಶಕ್ಕೆ ಪಡೆದುಕೊಂಡು ಕಾನೂನು ಕ್ರಮಕೈಗೊಂಡಿದ್ದಾರೆ.
ಮಟಕಾ ಜೂಜಾಟ ದಾಳಿಯಲ್ಲಿ ಶ್ರಮಿಸಿದ ಹಳ್ಳಿಖೇಡ್–ಬಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.
ಮಂಠಾಳ ಪೊಲೀಸ್ ಠಾಣೆಯ ಪಿ.ಎಸ್.ಐ.ವಿಜಯಕುಮಾರ ನಾಯಕ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx