nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ
    • 6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ
    • ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?
    • ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ
    • ಹೊಸ ವರ್ಷ –2026,   ಸಂಕ್ರಾಂತಿ…!
    • ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ
    • ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
    • ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೊಲೀಸ್ ಶ್ವಾನ ‘ರಾಮ್’ಹೃದಯಾಘಾತದಿಂದ ನಿಧನ
    ಜಿಲ್ಲಾ ಸುದ್ದಿ January 5, 2023

    ಪೊಲೀಸ್ ಶ್ವಾನ ‘ರಾಮ್’ಹೃದಯಾಘಾತದಿಂದ ನಿಧನ

    By adminJanuary 5, 2023No Comments1 Min Read
    swana

    250ಕ್ಕೂ ಹೆಚ್ಚು ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿದ್ದ ರಾಮನಗರದ ಪೊಲೀಸ್ ಶ್ವಾನ ‘ರಾಮ್’ ನಿಧನಹೊಂದಿದೆ. 2017ರಲ್ಲಿ ಜಿಲ್ಲಾ ಪೊಲೀಸ್ ಘಟಕಕ್ಕೆ ಸೇರ್ಪಡೆಗೊಂಡಿದ್ದ ಹೆಮ್ಮೆಯ ಶ್ವಾನ, 6 ವರ್ಷ ಸೇವೆ ಸಲ್ಲಿಸಿ ಹೃದಯಾಘಾತದಿಂದ ಮೃತಪಟ್ಟಿದೆ.

    30 ಅಪರಾಧ ಪ್ರಕರಣಗಳನ್ನು ಪತ್ತೆ ಮಾಡಿ ಪ್ರಶಂಸೆಗೆ ಪಾತ್ರವಾಗಿತ್ತು. ಚನ್ನಪಟ್ಟಣದ ಡಿಎಆರ್ ಕವಾಯತು ಮೈದಾನದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು. ‘ರಾಮ್’ ನಿಧನಕ್ಕೆ ಪೊಲೀಸ್ ಅಧಿಕಾರಿಗಳು ಕಂಬನಿ ಮಿಡಿದರು.
    ರಾಮನಗರ ಜಿಲ್ಲೆಯ ಪೊಲೀಸ್‌ ಘಟಕದಲ್ಲಿ ಸುಮಾರು 6 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾ ಶ್ವಾನ ರಾಮ್‌ 250 ಕ್ಕೂ ಹೆಚ್ವು ಪ್ರಕರಣಗಳಲ್ಲಿ ಭಾಗಿಯಾಗಿ ಆರೋಪಿಗಳ ಪತ್ತೆ ಹಚ್ಚುವಲ್ಲಿ ನಿರತವಾಗಿತ್ತು.


    Provided by
    Provided by

    ಈ ಪೈಕಿ ಪೊಲೀಸರ ಕೈಯಿಂದಲೂ ಪತ್ತೆಹಚ್ಚಲಾಗದ 30 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ರಾಮ್ ಶ್ವಾನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿ ಆಗಿತ್ತು. ಇದರಿಂದಾಗಿಯೇ ಜಿಲ್ಲಾ ಪೊಲೀಸ್‌ ಘಟಕದಲ್ಲಿ ಅತ್ಯಂತ ಪ್ರೀತಿ ಪಾತ್ರವಾಗಿತ್ತು. ಎಲ್ಲರ ಸ್ನೇಹವನ್ನು ಬಯಸದಿದ್ದರೂ, ಒಮ್ಮೆ ಪೊಲೀಸರನ್ನು ಹಚ್ಚಿಕೊಂಡರೆ ಅವರಿಗೆ ತುಂಬಾ ಆತ್ಮೀಯತೆಯಿಂದ ಇರುತ್ತಿತ್ತು. ಆದರೆ, ಇಂದು ರಾಮ್‌ ಶ್ವಾನ ಹೃದಯಾಘಾತಕ್ಕೆ ಒಳಗಾಗಿ ದಿಢೀರನೆ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

    ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ: ಅಪರಾಧ ಪತ್ತೆ ದಳದ ರಾಮ್‌ ಶ್ವಾನವನ್ನು ಜಿಲ್ಲಾ ಪೊಲೀಸ್‌ ಘಟಕದಲ್ಲಿ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಯಿತು. ಚನ್ನಪಟ್ಟಣದ ಡಿಎಆರ್ ಕವಾಯತು ಮೈದಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ರಾಮ್ ಶ್ವಾನ ನಿಧನಕ್ಕೆ ರಾಮನಗರ ಜಿಲ್ಲಾ ಪೊಲೀಸರ ಸಂತಾಪ ಸೂಚಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    January 12, 2026

    ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ

    January 12, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    ತುಮಕೂರು: ನಗರದ ಕುಂಚ ಶ್ರೀ ಮಹಿಳಾ ಬಳಗದ ವತಿಯಿಂದ ಜ.17ರಂದು ಶನಿವಾರ ಬಟವಾಡಿಯಲ್ಲಿರುವ ಶ್ರೀ ರಂಗ ವಿದ್ಯಾ ಮಂದಿರದ ಆವರಣದಲ್ಲಿ…

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026

    ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ

    January 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.