nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ

    October 24, 2026
    Facebook Twitter Instagram
    ಟ್ರೆಂಡಿಂಗ್
    • ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ
    • ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ
    • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    • ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ
    • ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೀಟ್ ಗಾಗಿ ಬಸ್ ನಲ್ಲಿ ಮಾರಾಮಾರಿ ನಡೆಸಿದ ಮಹಿಳೆ ಪೊಲೀಸ್ ಠಾಣೆ ಕಂಡ ತಕ್ಷಣ ಮಾಡಿದ್ದೇನು ಗೊತ್ತಾ?
    ತುಮಕೂರು July 24, 2023

    ಸೀಟ್ ಗಾಗಿ ಬಸ್ ನಲ್ಲಿ ಮಾರಾಮಾರಿ ನಡೆಸಿದ ಮಹಿಳೆ ಪೊಲೀಸ್ ಠಾಣೆ ಕಂಡ ತಕ್ಷಣ ಮಾಡಿದ್ದೇನು ಗೊತ್ತಾ?

    By adminJuly 24, 2023No Comments1 Min Read
    tumakuru bus

    ತುಮಕೂರು: ಬಸ್ಸಿನಲ್ಲಿ ಮಹಿಳೆಯರ ಹೊಡೆದಾಟ ಘಟನೆಯ ಬಗ್ಗೆ ಇದೀಗ ಮತ್ತಷ್ಟು ಮಾಹಿತಿಗಳು ಲಭ್ಯವಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ತುಮಕೂರು ಬಸ್ ನಿಲ್ದಾಣ ತಲುಪುತ್ತಿದ್ದಂತೆ ಮಹಿಳೆಯರಿಬ್ಬರು ಸಿಟಿಗಾಗಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

    ಮಹಿಳೆ ಒಬ್ಬರು ತುಮಕೂರು ಬಸ್ ನಿಲ್ದಾಣದಿಂದ ಬೆಳಗಾವಿಗೆ ಸೀಟನ್ನು ಕಾಯ್ದಿರಿಸಿದ್ದರು. ಆ ಸೀಟಿನಲ್ಲಿ ಬೆಂಗಳೂರಿನಿಂದ ಬಂದಂತಹ ಮಹಿಳೆಯೊಬ್ಬರು ಕುಳಿತಿದ್ದರು ಅದನ್ನು ಬಿಟ್ಟು ಕೊಡುವಂತೆ ಕೇಳಿದರೂ ಬಿಟ್ಟು ಕೊಟ್ಟಿಲ್ಲ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.

    ಒಂದು ಹಂತದಲ್ಲಿ ಇಬ್ಬರೂ ತಲೆ ಕೂದಲನ್ನು ಹಿಡಿದುಕೊಂಡು ಕಿತ್ತಾಡಿಕೊಂಡಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರೊಬ್ಬರು ಹಾಗೂ ಚಾಲಕ ಇವರಿಬ್ಬರ ಜಗಳವನ್ನು ಬಿಡಿಸಲು ಎಷ್ಟೇ ಪ್ರಯತ್ನ ಪಟ್ಟರು ಸಾಧ್ಯವಾಗಲಿಲ್ಲ. ಬದಲಾಗಿ ಜಗಳ ಬಿಡಿಸಲು ಹೋದ ವ್ಯಕ್ತಿಗೆ ನೀನ್ಯಾವನೋ ಕೇಳಲು ಬೇವ*** ಎಂದು ಅವಾಚ್ಯ ಶಬ್ದಗಳಿಂದ ಮಹಿಳೆ ಬೈದಿದ್ದು, ಮತ್ತೆ ತನ್ನ ರೌದ್ರಾವತಾರ ತೋರಿದ್ದಾಳೆ.

    ಮಹಿಳೆಯರ ಜಗಳ ನಿಲ್ಲದ ಹಿನ್ನೆಲೆಯಲ್ಲಿ  ಬೇಸತ್ತ ಬಸ್ ನ ಚಾಲಕ ನೇರವಾಗಿ ಬಸ್ ಅನ್ನು ಚಾಲನೆ ಮಾಡಿಕೊಂಡು ತುಮಕೂರು  ನಗರ ಪೊಲೀಸ್ ಠಾಣೆಗೆ ಹೋಗಿದ್ದಾರೆ.

    ಪೊಲೀಸ್ ಠಾಣೆ ಬಳಿ ಬಸ್ ಸಾಗುತ್ತಿದ್ದಂತೆ ನಿಧಾನವಾಗಿ ಸೀಟು ಕಾಯ್ದಿರಿಸಿದ್ದೆ ಎಂದು  ಜಗಳ ಮಾಡುತ್ತಿದ್ದ ಮಹಿಳೆ ಬಸ್ಸಿಂದ ಇಳಿದು ಸ್ಥಳದಿಂದ ಪರಾರಿಯಾಗಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

    October 22, 2026

    ತುಮಕೂರು ದಸರಾ ವೈಭವಕ್ಕೆ ತೆರೆ: ಅದ್ದೂರಿಯ ಜಂಬೂಸವಾರಿ: ಡಿಸಿಎಂ ಸೇರಿ ಗಣ್ಯರಿಂದ ಪುಷ್ಪಾರ್ಚನೆ

    October 22, 2026

    ತುಮಕೂರು ರೈಲು ಪ್ರಯಾಣಿಕರೇ ಗಮನಿಸಿ! ಅ.23ರಿಂದ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ

    October 22, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ (Sting Operation) ಮತ್ತು ಕೆಪಿಎಸ್‌ಸಿ (KPSC) ಹಗರಣದ ವಿಚಾರವಾಗಿ…

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ

    October 24, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.