nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ವಶದಲ್ಲಿರುವಾಗಲೇ ಸಾವು!
    ರಾಜ್ಯ ಸುದ್ದಿ November 12, 2022

    ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ವಶದಲ್ಲಿರುವಾಗಲೇ ಸಾವು!

    By adminNovember 12, 2022No Comments1 Min Read
    death

    ಬೆಳಗಾವಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಕರೆತರಲಾಗಿದ್ದ ಆರೋಪಿಯೊಬ್ಬರು ಪೊಲೀಸರ ವಶದಲ್ಲಿದ್ದಾಗಲೇ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ.

    ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ(45) ಮೃತರು,


    Provided by
    Provided by

    ಗಾಂಜಾ ಪ್ರಕರಣದ ವಿಚಾರಣೆಗೆ ಈತನನ್ನು ಬೆಳಗಾವಿಗೆ ಕರೆತರುವಾಗ ಕಾಕತಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಅಗತ್ಯ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದೆವು. ಚೇತರಿಸಿಕೊಂಡ ನಂತರ, ಬೆಳಗಾವಿ ಗ್ರಾಮೀಣ ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದೆವು.

    ಈ ವೇಳೆ ಮತ್ತೆ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದೆವು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪತ್ನಿ ನೀಡಿದ ದೂರು ಆಧರಿಸಿ, ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ಒಪ್ಪಿಸಲಾಗುವುದು ಎಂದು ಡಿಸಿಪಿ ರವೀಂದ್ರ ಗದಾಡಿ ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ಬೆಂಗಳೂರು: ನಾಡಿನ ಪ್ರಮುಖ ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಧರ್ಮಕ್ಷೇತ್ರವಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಅವರು…

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.