ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಮಸ್ಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಂದು ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಿತು.
ಮಸ್ಕಲ್ ಗ್ರಾಮದಲ್ಲಿನ ಮಸ್ಕಲ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುಳ ವೀರೇಶ್ ಹಾಗೂ ಉಪಾಧ್ಯಕ್ಷರಾದ ವೈ ನಾಗರಾಜು ಅವರ ನೇತೃತ್ವದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳ ವೀರೇಶ್ , ಉಪಾಧ್ಯಕ್ಷರಾದ ವೈ.ನಾಗರಾಜ್, ಆಶಾ, ಕಾರ್ಯಕರ್ತರಾದ ಶಿವಮ್ಮ, ಅಂಗನವಾಡಿ ಕಾರ್ಯಕರ್ತರಾದ ಕರಿಯಮ್ಮ, ನಳಿನ, ಪವಿತ್ರ, ವನಜಾಕ್ಷ, ವಸಂತಮ್ಮ, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ- ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB