ಪೋಪ್ ಫ್ರಾನ್ಸಿಸ್ ಅವರು 2013 ರಲ್ಲಿ ಕ್ಯಾಥೋಲಿಕ್ ಚರ್ಚ್‌ನ ಪೋಪ್ ಆಗಿ ಆಯ್ಕೆಯಾದರು. ಆಗ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನು ವಿವರಿಸಿದ ಅವರು, ತಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಮತ್ತು ಕರ್ತವ್ಯ ನಿರ್ವಹಿಸಲು ಸಾಧ್ಯವಾಗದಿದ್ದರೆ ಚರ್ಚ್‌ಗೆ ಮುಜುಗರವಾಗುವುದನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ದಿನಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy