ತುಮಕೂರು: ತುಮಕೂರಿನ ಗಾಂಧಿನಗರದಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಭಾಗೀಯ ಮಟ್ಟದ ಅಂಚೆ ಅದಾಲತ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಅಂಚೆ ಸೇವೆಗೆ ಸಂಬಂಧಿಸಿದ ದೂರು, ಸಲಹೆ, ಸೂಚನೆಗಳಿದ್ದಲ್ಲಿ ಸಾರ್ವಜನಿಕರು ಡಿಸೆಂಬರ್ 26ರೊಳಗಾಗಿ ತುಮಕೂರು ವಿಭಾಗದ ಅಂಚೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬೇಕೆಂದು ಅಂಚೆ ಅಧೀಕ್ಷಕ ಬಿ.ಎಂ.ಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx