ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಜನವರಿ 8ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಿದ್ದ “ಸಾರ್ವಜನಿಕ ಕುಂದು ಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ”ಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಲಕ್ಷ್ಮೀನಾರಾಯಣ ಎ.ವಿ. ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx