nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರಿಗೆ ಕೋಳಿ ಸಾಕಾಣಿಕೆ ಉಚಿತ ತರಬೇತಿ: ಇಲ್ಲಿದೆ ಮಾಹಿತಿ
    ತುಮಕೂರು October 16, 2024

    ರೈತರಿಗೆ ಕೋಳಿ ಸಾಕಾಣಿಕೆ ಉಚಿತ ತರಬೇತಿ: ಇಲ್ಲಿದೆ ಮಾಹಿತಿ

    By adminOctober 16, 2024No Comments1 Min Read
    Poultry training

    ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕೋಳಿ ಸಾಕಾಣಿಕೆ ಕುರಿತು ಅಕ್ಟೋಬರ್ 18 ಮತ್ತು 19ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗದಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.

    ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ 2 ಪಾಸ್ ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು.


    Provided by
    Provided by

    ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816-2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ದಾಖಲೆಗಳು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.