ಸಿಲಿಕಾನ್ ಸಿಟಿ ಜನತೆಗೆ ಇಂದು ಪವರ್ ಕಟ್ ಶಾಕ್ ಹೊಡೆಯಲಿದೆ. ಬೆಸ್ಕಾಂ ಕಾಮಗಾರಿ ನಡೆಸುತ್ತಿರುವ ಕಾರಣ ವಿದ್ಯುತ್ ವ್ಯತ್ಯಯ ಆಗಲಿದೆ. ಬೆಳ್ಳಗ್ಗೆ 10 ರಿಂದ ಸಂಜೆ 5 ರವರೆಗೆ ಕರೆಂಟ್ ಕಟ್ ಆಗಲಿದೆ.
ಎಲ್ಲೆಲ್ಲಿ ಪವರ್ ಕಟ್?
ವಿಶ್ವಪ್ರಿಯ ಲೇಔಟ್, ಬೇಗೂರು ಕೊಪ್ಪ ರಸ್ತೆ, ದೇವರಚಿಕ್ಕನಹಳ್ಳಿ, ಅಕ್ಷಯನಗರ, ಪ್ರೆಸ್ಟೀಜ್ ಸಾಂಗ್ ಆಫ್ ಸೌತ್, ತೇಜಸ್ವಿನಿ ನಗರ, ಹಿರಾನಂದನಿ ಅಪಾರ್ಟ್‌ಮೆಂಟ್, ಎಲಿಟಾ ಪ್ರೊಮೆನೇಡ್ ಅಪಾರ್ಟ್‌ಮೆಂಟ್‌ಗಳು, ಕೆಆರ್ ಲೇಔಟ್, ಶಾರದ ನಗರ, ಚುಂಚುಘಟ್ಟ ಮತ್ತು ಉಪ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳು, ಮತ್ತು ಸುತ್ತಮುತ್ತಲಿನ ಪ್ರದೇಶಗಳು ಕುನ್ನೂರು, ಹುಕುಂದ, ಕೋಡಿಹಳ್ಳಿ, ಬಿಜ್ಜಹಳ್ಳಿ, ಹುಣಸೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


