ತುಮಕೂರು: : ಬೆಸ್ಕಾಂ ಗುಬ್ಬಿ ಉಪಸ್ಥಾವರದ ಶಕ್ತಿ ಪರಿವರ್ತಕವು ವಿಫಲವಾಗಿರುವುದರಿಂದ ಡಿಸೆಂಬರ್ 24 ರಿಂದ 27ರವರೆಗೆ ಗೋಪಾಲಪುರ, ಜಿ. ಹೊಸಹಳ್ಳಿ, ತಿಪ್ಪೂರು, ಸಿಂಗೋನಹಳ್ಳಿ, ತೊರೆಹಳ್ಳಿ, ಕೊಡಿಗೆಹಳ್ಳಿ, ಕೊಪ್ಪ, ಹೇರೂರು, ಎಂ.ಹೆಚ್ ಪಟ್ಟಣ, ಉದ್ದೇಹೊಸಕೆರೆ, ಹೊನ್ನವಳ್ಳಿ, ಬಿದರೆ, ಅಮ್ಮನಘಟ್ಟ, ಗುಬ್ಬಿ ಪಟ್ಟಣ, ಕೆ.ಎಂ.ಎಫ್, ತೊಂಗನಹಳ್ಳಿ, ದೊಡ್ಡಕಟ್ಟಿಗೆನಹಳ್ಳಿ, ಬೆವಿಕಂ ಉಪವಿಭಾಗ, ಹೊದಲೂರು ಕೆರೆ, ಮಾದಾಪುರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಸೀಮಿತ ಅವಧಿಯಲ್ಲಿ ಪರ್ಯಾಯ ವ್ಯವಸ್ಥೆಯೊಂದಿಗೆ ವಿದ್ಯುತ್ ನೀಡಲಾಗುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx