nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026
    Facebook Twitter Instagram
    ಟ್ರೆಂಡಿಂಗ್
    • ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!
    • ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ
    • ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ
    • ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ
    • ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!
    • ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ
    • ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ
    • ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇ 4ರಿಂದ ವಿದ್ಯುತ್ ವ್ಯತ್ಯಯ
    ತುಮಕೂರು May 3, 2025

    ಮೇ 4ರಿಂದ ವಿದ್ಯುತ್ ವ್ಯತ್ಯಯ

    By adminMay 3, 2025No Comments1 Min Read
    power cut

    ತುಮಕೂರು: ಬೆವಿಕಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಅಟಲ್ ಭೂಜಲ್ ಯೋಜನೆಯಡಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೊಂಡಿರುವುದರಿಂದ ಮೇ 4 ರಿಂದ 31ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

    ಹನುಮಂತಪುರ, ಕುವೆಂಪು ನಗರ, ಆದರ್ಶನಗರ, ಅಣ್ಣೇತೋಟ, ಜಗನ್ನಾಥಪುರ, ಶಾರದಾ ದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್, ಅಗ್ನಿಬನ್ನಿರಾಯ ನಗರ, ಭಾಗ್ಯ ನಗರದಲ್ಲಿ ಮೇ 4, 6, 8, 10, 12, 14, 16, 18, 20, 22, 24, 26, 29, 31ರಂದು ಹಾಗೂ ಗೋವಿಂದನಗರ, ಹೌಸಿಂಗ್ ಬೋಡ್, ಗುಬ್ಬಿಗೇಟ್, ಕುಂಟಮ್ಮನತೋಟ, ದಿಬ್ಬೂರು, ಬಿ.ಹೆಚ್.ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ, ಪಿ.ಎನ್.ಆರ್. ಪಾಳ್ಯ, ಕುಪ್ಪೂರು, ಹೊಸಹಳ್ಳಿಯಲ್ಲಿ ಮೇ 5, 7, 9, 11, 13, 15, 17, 19, 21, 23, 25, 28, 30ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ಜಿಲ್ಲೆ ಪ್ರಥಮ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    September 2, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಹೊಳೆನರಸೀಪುರ / ಹಳ್ಳಿಮೈಸೂರು:  ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಪಂಚಾಯತಿ ಆವರಣದಲ್ಲಿ ಇತ್ತೀಚೆಗೆ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಪಟೇಲ್…

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026

    ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ

    September 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.